അർത്ഥം : ಜಗಳ ಮಾಡುವ ಗುಣ ಹೊಂದಿದವರು
ഉദാഹരണം :
ನನ್ನ ಗೆಳೆಯನ ಹೆಂಡತಿಯು ಜಗಳಗಂಟಿಯಾದ ಕಾರಣ ಪದೇ ಪದೇ ಅವನನ್ನು ಎಲ್ಲಿಗೂ ಕರೆಯುವುದಿಲ್ಲ.
പര്യായപദങ്ങൾ : ಜಗಳಕಾಯುವ ಸ್ವಭಾವದ, ಜಗಳಗಂಟಿಯಾದ
മറ്റ് ഭാഷകളിലേക്കുള്ള വിവർത്തനം :
അർത്ഥം : ಜಗಳ ಕಾಯುವ ಸ್ವಾಭಾವದಂತಹ
ഉദാഹരണം :
ಜಗಳಗಂಟಿಯಾದ ವ್ಯಕ್ತಿಗಳ ಜತೆ ಜಗಳ ಕಾಯದೆ ಸುಮ್ಮನಿರುವುದು ಉಚಿತ.
പര്യായപദങ്ങൾ : ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಜಗಳಗಂಟಿಯಾದ, ಜಗಳಗಂಟಿಯಾದಂತ, ಜಗಳಗಂಟಿಯಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಸಂಘರ್ಷ ಅಥವಾ ಜಗಳವನ್ನು ಮಾಡುವವರು
ഉദാഹരണം :
ಹೋರಾಡುವ_ಸ್ವಭಾವದ ವ್ಯಕ್ತಿ ತನ್ನ ಜೀವನದಲ್ಲಿ ಸೋಲನ್ನೇ ಕಂಡಿಲ್ಲ. ಮಾಕ್ರ್ಸವಾದಿ ತಿಳುವಳಿಕೆಯು ಹೋರಾಟದ_ಸ್ವಭಾವದ ವ್ಯಕ್ತಿಗಳನ್ನು ಸೃಷ್ಠಿಸುತ್ತದೆ.
പര്യായപദങ്ങൾ : ಕಲಹಪ್ರಿಯವಾದ, ಕಲಹಪ್ರಿಯವಾದಂತ, ಕಲಹಪ್ರಿಯವಾದಂತಹ, ಹೋರಾಡುವ ಸ್ವಭಾವದ, ಹೋರಾಡುವ-ಸ್ವಭಾವವುಳ್ಳ, ಹೋರಾಡುವ-ಸ್ವಭಾವವುಳ್ಳಂತ, ಹೋರಾಡುವ-ಸ್ವಭಾವವುಳ್ಳಂತಹ
മറ്റ് ഭാഷകളിലേക്കുള്ള വിവർത്തനം :