അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ನಾಟ್ಯರಂಗಕ್ಕೆ ಸಂಬಂಧಿಸಿದ ಕೆಲಸಗಳನ್ನು ಮಾಡುವ ವ್ಯಕ್ತಿ
ഉദാഹരണം : ರಂಗಕರ್ಮಿಯು ನಾಟಕದ ವೇದಿಕೆ ಮೇಲೆ ನಿಂತುಕೊಂಡಿದ್ದಾರೆ.
പര്യായപദങ്ങൾ : ರಂಗಕರ್ಮಿ
മറ്റ് ഭാഷകളിലേക്കുള്ള വിവർത്തനം :हिन्दी
रंगमंच से जुड़ा व्यक्ति।
അർത്ഥം : ಅ ಕಲೆಗಾರ ಕಲೆಯನ್ನು ಸಿದ್ಧಿಮಾಡಿಕೊಂಡಿದ್ದಾನೆಲಲಿತಕಲೆಗಳನ್ನು ತಿಳಿದವನು
ഉദാഹരണം : ಸಮಾಜದಲ್ಲಿ ಕಲಾಕಾರರಿಗೇನು ಕಡಿಮೆ ಇಲ್ಲ.
പര്യായപദങ്ങൾ : ಕಲಾಕಾರ, ಕಲಾನಿಪುಣ, ಕಲೆಯಗುರು
മറ്റ് ഭാഷകളിലേക്കുള്ള വിവർത്തനം :हिन्दी English
वह कलाकार जिसे सिद्धि हुई हो।
An artist of consummate skill.
അർത്ഥം : ಅವನು ಕಲಾಪೂರ್ಣತೆಯ ಕೆಲಸವನ್ನು ಮಾಡುತ್ತಾನೆ
ഉദാഹരണം : ಸಂಗೀತ ಸಂಧ್ಯಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲಾ ಕಲಾವಿದರಿಗೆ ಪುಷ್ಪಗುಚ್ಚವನ್ನು ನೀಡಿ ಸನ್ಮಾನಿಸಲಾಯಿತು.
പര്യായപദങ്ങൾ : ಕಲೆಗಾರ
वह जो कलापूर्ण कार्य करता हो।
A person whose creative work shows sensitivity and imagination.
അർത്ഥം : ನಾಟಕ ಮುಂತಾದ ಕಲಾಪ್ರಕಾರಗಳಲ್ಲಿ ಅಭಿನಯವನ್ನು ಮಾಡುವವ
ഉദാഹരണം : ಅವನು ಒಬ್ಬ ಅತ್ಯುತ್ತಮ ಕಲಾವಿದ.
പര്യായപദങ്ങൾ : ಅಭಿನಯಕಾರ, ಅಭಿನೇತ್ರಿ, ಕಲಾಕಾರ, ನಟ
अभिनय करने या स्वाँग दिखाने वाला पुरुष।
A theatrical performer.
ഇൻസ്റ്റാൾ ചെയ്യുക