അർത്ഥം : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
ഉദാഹരണം :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
പര്യായപദങ്ങൾ : ಕೂಡಿಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ
അർത്ഥം : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು
ഉദാഹരണം :
ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.
പര്യായപദങ്ങൾ : ಕರಗಿಸು, ಕೂಡಿಸು, ಬೆರೆಸು, ಮಿಶ್ರಣ ಮಾಡು
മറ്റ് ഭാഷകളിലേക്കുള്ള വിവർത്തനം :
किसी द्रव पदार्थ में कोई वस्तु हिलाकर मिलाना।
हम शरबत बनाने के लिए पानी में शक्कर घोलते हैं।അർത്ഥം : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ
ഉദാഹരണം :
ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.
പര്യായപദങ്ങൾ : ಕೂಡಿಸು, ಬೆರೆಸು, ಮಿಶ್ರಣ ಮಾಡು
മറ്റ് ഭാഷകളിലേക്കുള്ള വിവർത്തനം :