അർത്ഥം : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
ഉദാഹരണം :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
പര്യായപദങ്ങൾ : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ
മറ്റ് ഭാഷകളിലേക്കുള്ള വിവർത്തനം :