അർത്ഥം : ಯಾವುದೋ ಒಂದರಲ್ಲಿ ಯಾವುದೇ ದೋಷ ವಿಲ್ಲವೊ
ഉദാഹരണം :
ನನಗೆ ಇಂದಿನ ವರೆಗೂ ಪೂರ್ಣವಾಗಿ ನಿರ್ದೋಷಿ ವ್ಯಕ್ತಿಗಳು ಇನ್ನು ಸಿಕ್ಕಿಲ್ಲ.
പര്യായപദങ്ങൾ : ಅಕಳಂಕರಹಿತ, ಅಕಳಂಕಹೀನ, ಅಳಂಕ, ಕಳಂಕರಹಿತ, ಕಳಂಕವಿಲ್ಲದ, ಕಳಂಕಹೀನ, ದೋಷರಹಿತ, ದೋಷಹೀನ, ನಿರ್ದೋಷಿ, ಪಾಪರಹತ ಪಾಪಹೀನ, ಪಾಪಶೂನ್ಯ
മറ്റ് ഭാഷകളിലേക്കുള്ള വിവർത്തനം :
Free from discordant qualities.
pure