അർത്ഥം : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
ഉദാഹരണം :
ಅವನು ಸದಾವಕಾಶವನ್ನು ಕಳೆದುಕೊಂಡ.
പര്യായപദങ്ങൾ : ಕಳೆದುಕೊ
മറ്റ് ഭാഷകളിലേക്കുള്ള വിവർത്തനം :
അർത്ഥം : ಮರೆವಿನಿಂದಾಗಿ ಕೆಲವು ವಸ್ತುಗಳನ್ನು ಎಲ್ಲಿಯಾದರೂ ಬಿಟ್ಟು ಬಿಡು ಅಥವಾ ಕಳಕೊಳ್ಳುವ ಕ್ರಿಯೆ
ഉദാഹരണം :
ರಮೇಶನು ಐದು ಸಾವಿರ ರೂಪಾಯಿಗಳನ್ನು ಎಲ್ಲಿ ಕಳಕೊಂಡ ಎಂದು ಗೊತ್ತಿಲ್ಲ.
പര്യായപദങ്ങൾ : ಕಳಕೊಳ್ಳು
മറ്റ് ഭാഷകളിലേക്കുള്ള വിവർത്തനം :