അർത്ഥം : ಒಂದು ವಸ್ತುವನ್ನು ಇನ್ನೊಂದು ವಸ್ತು ಮೇಲೊದಿಕೆಯಾಗಿ ರಕ್ಷಣೆ ಕೊಡುವುದು
ഉദാഹരണം :
ಕವಚವಿರುವ ವಸ್ತು ಸುರಕ್ಷಿತವಾಗಿರುತ್ತದೆ.
മറ്റ് ഭാഷകളിലേക്കുള്ള വിവർത്തനം :
An artifact that covers something else (usually to protect or shelter or conceal it).
coveringഅർത്ഥം : ಯಾವುದಾದರು ಶಾರೀರಿಕ ಅಂಗದ ಹೊರಗಿನ ಭಾಗ ಅಥವಾ ಮೇಲಿನ ಭಾಗ
ഉദാഹരണം :
ಶರೀರದ ಹೊರ ಕವಚಕ್ಕೆ ಹಾನಿಯಾದಾಗ ನಮಗೆ ತುಂಬಾ ನೋವಾಗುತ್ತದೆ.
മറ്റ് ഭാഷകളിലേക്കുള്ള വിവർത്തനം :
The tissue forming the outer layer of an organ or structure in plant or animal.
cortex