അർത്ഥം : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
ഉദാഹരണം :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
പര്യായപദങ്ങൾ : ಕೂಗಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
മറ്റ് ഭാഷകളിലേക്കുള്ള വിവർത്തനം :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।അർത്ഥം : ಬೇಡದಿದ್ದರೂ ಕೂಡ ಯುದ್ಧ ಮಾಡುವುದು ಅಥವಾ ಯುದ್ಧ ಮಾಡುವ ಪ್ರಕ್ರಿಯೆ
ഉദാഹരണം :
ಅನೇಕ ಜನರು ವೀರಾವೇಶದಿಂದ ಯುದ್ಧ ಮಾಡುತ್ತಿದ್ದಾರೆ.
പര്യായപദങ്ങൾ : ಕಲಹ ಮಾಡು, ಕಾಳಗ ಮಾಡು, ಯುದ್ಧ ಮಾಡು, ಯುದ್ಧ-ಮಾಡು, ಯುದ್ಧಮಾಡು