പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕಾರ್ಯ എന്ന വാക്കിന്റെ അർത്ഥവും ഉദാഹരണവും.

ಕಾರ್ಯ   ನಾಮಪದ

അർത്ഥം : ವ್ಯವಹಾರ ಅಥವಾ ವಿವಾದದ ಮಾತು ಅಥವಾ ವಿಷಯ

ഉദാഹരണം : ಬೇರೆಯವರ ಕೆಲಸದಲ್ಲಿ ಅಡ್ಡಗಾಲು ಹಾಕುವುದು ಸರಿಯಲ್ಲ

പര്യായപദങ്ങൾ : ಕೆಲಸ, ಪರಿಸ್ಥಿತಿ, ವಿಷಯ, ವ್ಯಾಜ್ಯೆ, ಸಂದರ್ಭ


മറ്റ് ഭാഷകളിലേക്കുള്ള വിവർത്തനം :

व्यवहार या विवाद की बात या विषय।

आपको किसी के निजी मामलों में दख़ल नहीं देनी चाहिए।
मामला, मुआमला

A vaguely specified concern.

Several matters to attend to.
It is none of your affair.
Things are going well.
affair, matter, thing

അർത്ഥം : ಆ ಕೆಲಸವನ್ನು ಯಾರೋ ಒಬ್ಬರು ಮಾಡಬೇಕು ಅಥವಾ ಮಾಡಲು ಯೋಗ್ಯವಾದ ಕೆಲಸ

ഉദാഹരണം : ಯಾವುದೇ ಕೆಲಸ ಮಾಡುವ ಮುನ್ನ ಅದು ಒಳ್ಳೆಯದೆ ಅಥವಾ ಕೆಟ್ಟದೆ ಎಂದು ವಿಚಾರ ಮಾಡುವುದು ಅವಶ್ಯ.

പര്യായപദങ്ങൾ : ಕೃತ್ಯ, ಕೆಲಸ


മറ്റ് ഭാഷകളിലേക്കുള്ള വിവർത്തനം :

वह काम जिसे करना चाहिए या करने योग्य काम।

कुछ भी करने से पूर्व कृत्य और अकृत्य का विचार अवश्य करना चाहिए।
कृत्य

Work that you are obliged to perform for moral or legal reasons.

The duties of the job.
duty

അർത്ഥം : ಉತ್ಪಾದಿತವಾದ ವ್ಯಕ್ತಿ ಅಥವಾ ವಸ್ತುಗಳ ಪರಿಶ್ರಮ, ಕ್ರಿಯೆ-ಕಲಾಪ ಮೊದಲಾದವುಗಳಿಂದ ಮಾಡಿರುವ ಅಥವಾ ನಿರ್ಮಿತವಾಗಿರುವ ಅಥವಾ ಅಸ್ಥಿತ್ವಕ್ಕೆ ಬಂದಿರುವಂತಹದ್ದು

ഉദാഹരണം : ನಿಮ್ಮ ಕೆಲಸ ತುಂಬಾ ಸುಂದರವಾಗಿದೆನಾನು ನಿಮಗೆ ನನ್ನ ಕೆಲಸಗಳನ್ನು ಪರಿಚಯಮಾಡಿಕೊಡುತ್ತೇನೆ.

പര്യായപദങ്ങൾ : ಕೆಲಸ


മറ്റ് ഭാഷകളിലേക്കുള്ള വിവർത്തനം :

वह उत्पाद जो किसी व्यक्ति या वस्तु के परिश्रम, क्रिया-कलाप आदि से बना या निर्मित हो या अस्तित्व में आया हो।

आपका काम बहुत ही सुंदर है।
मैं आपको अपना सबसे अच्छा काम दिखा रहा हूँ।
काम

A product produced or accomplished through the effort or activity or agency of a person or thing.

It is not regarded as one of his more memorable works.
The symphony was hailed as an ingenious work.
He was indebted to the pioneering work of John Dewey.
The work of an active imagination.
Erosion is the work of wind or water over time.
piece of work, work

അർത്ഥം : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

ഉദാഹരണം : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

പര്യായപദങ്ങൾ : ಅಭ್ಯಾಸ, ಆಚರಣೆ, ಚಟ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ, ಸ್ವಭಾವ


മറ്റ് ഭാഷകളിലേക്കുള്ള വിവർത്തനം :

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

അർത്ഥം : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ

ഉദാഹരണം : ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.

പര്യായപദങ്ങൾ : ಉದ್ಯೋಗ, ಉದ್ಯೋಗ ಮಾಡುವುದು, ಉದ್ಯೋಗ-ಮಾಡುವುದು, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು


മറ്റ് ഭാഷകളിലേക്കുള്ള വിവർത്തനം :

कुछ काम करने की क्रिया या भाव।

अंग्रेज यहाँ व्यापार करने में सफल हुए।
करना, काम करना

Activity directed toward making or doing something.

She checked several points needing further work.
work

അർത്ഥം : ಮಾಡಲಾಗುವ ಕ್ರಿಯೆ

ഉദാഹരണം : ಅವನು ತುಂಬಾ ಉತ್ತಮ ಕೆಲಸ ಮಾಡುತ್ತಾನೆ.

പര്യായപദങ്ങൾ : ಉದ್ಯೋಗ, ಕರ್ಮ, ಕಾಯಕ, ಕೃತ್ಯ, ಕೆಲಸ


മറ്റ് ഭാഷകളിലേക്കുള്ള വിവർത്തനം :

वह जो किया जाए या किया जाने वाला काम या बात।

वह हमेशा अच्छा काम ही करता है।
आमाल, करनी, करम, कर्म, काम, कार्य, कृति, कृत्य

Something that people do or cause to happen.

act, deed, human action, human activity

അർത്ഥം : ಇಂದ್ರಿಯಗಳು ತಮ್ಮ-ತಮ್ಮ ವಿಷಯಗಳ ಮೇಲಿನ ಪ್ರವೃತ್ತಿ

ഉദാഹരണം : ಕೆಲಸ ಜೀವಗಳ ಸ್ವಾಭಾವಿಕವಾದ ಲಕ್ಷಣ.

പര്യായപദങ്ങൾ : ಉದ್ಯೋಗ, ಊಳಿಗ, ಕೆಲಸ


മറ്റ് ഭാഷകളിലേക്കുള്ള വിവർത്തനം :

इन्द्रियों की अपने-अपने विषयों की ओर प्रवृत्ति।

काम जीवों का स्वाभाविक लक्षण है।
काम