അർത്ഥം : ಕಾಲಿನ ಬೆರಳುಗಳಿಗೆ ಹಾಕಿಕೊಳ್ಳುವಂತಹ ಉಂಗುರ
ഉദാഹരണം :
ಅವಳು ತನ್ನ ಕಾಲು ಬೆರಳಿಗೆ ಬೆಳ್ಳಿಯ ಕಾಲುಂಗರವನ್ನು ಹಾಕಿಕೊಂಡಿದ್ದಾಳೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೈ ಅಥವಾ ಕಾಲಿನ ಬೆರಳಿಗೆ ಧರಿಸುವ ಒಡವೆಯು ದುಂಡಾಕಾರದಲ್ಲಿಯಿದ್ದು ಅದನ್ನು ವಿಶೇಷವಾಗಿ ಬೆಳ್ಳಿಯಿಂದ ಮಾಡಿರುವರು
ഉദാഹരണം :
ಸೀತಾ ಕಾಲಲ್ಲಿ ಧರಿಸುವ ಕಾಲುಂಗುರ ತುಂಬಾ ಶೋಭಾಯಮಾನವಾಗಿ ಕಾಣುತ್ತಿದೆ.
പര്യായപദങ്ങൾ : ಕಾಲುಸುತ್ತು
മറ്റ് ഭാഷകളിലേക്കുള്ള വിവർത്തനം :
അർത്ഥം : ಕಾಲಿನ ಬೆರಳುಗಳಿಗೆ ಹಾಕಿಕೊಳ್ಳುವಂತಹ ಉಂಗುರ
ഉദാഹരണം :
ಹಳ್ಳಿಗಾಡಿನ ಹೆಚ್ಚು ಬಡ ಹೆಂಗಸರು ಕಾಲುಂಗುರವನ್ನು ಹಾಕಿಕೊಳ್ಳುತ್ತಾರೆ.
പര്യായപദങ്ങൾ : ಕಾಲಿನ ಉಂಗುರು, ಕಾಲಿನ ಕಾಲುಂಗರ, ಕಾಲಿನ ಕಾಲುಂಗುರ
മറ്റ് ഭാഷകളിലേക്കുള്ള വിവർത്തനം :
അർത്ഥം : ಹೆಂಗಸರು ಕಾಲಿಗೆ ತೊಟ್ಟುಕೊಳ್ಳುವ ಒಂದು ಒಡವೆ
ഉദാഹരണം :
ಅಜ್ಜಿ ಕಾಲುಂಗುರವನ್ನು ಧರಿಸಿದ್ದರು.
മറ്റ് ഭാഷകളിലേക്കുള്ള വിവർത്തനം :