അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
ഉദാഹരണം : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
പര്യായപദങ്ങൾ : ಕಾಲಿನ ಕಡಗ, ಕಾಲಿನ ಬಳೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ನೂಪುರ, ಪೈಜಾಣ
മറ്റ് ഭാഷകളിലേക്കുള്ള വിവർത്തനം :हिन्दी English
एक प्रकार का आभूषण जो स्त्रियाँ पैरों में पहनती हैं।
An ornament worn around the ankle.
അർത്ഥം : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
ഉദാഹരണം : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
പര്യായപദങ്ങൾ : ಕಿರುಗಂಟೆ, ಗೆಜ್ಜೆ, ನೂಪುರ
മറ്റ് ഭാഷകളിലേക്കുള്ള വിവർത്തനം :हिन्दी
पैरों में पहनने का स्त्रियों का एक गहना।
ഇൻസ്റ്റാൾ ചെയ്യുക