അർത്ഥം : ಸಾಮಾನ್ಯವಾಗಿ ಬಾಗಿಲು ಕಾಯುವ ಅಥವಾ ಯಜಮಾನ ಅಥವಾ ಅಧಿಕಾರಿಯ ಸೇವೆಗೆ ಸಿದ್ಧವಿರುವವ ಅಥವಾ ಅಧಿಕಾರ, ಐಶ್ವರ್ಯ, ಅಂತಸ್ತು ಮೊದಲಾದವುಗಳಲ್ಲಿ ಮೇಲ್ಪಟ್ಟದವರಿಗೆ ತೊತ್ತಿನಂತೆ ನಡೆದುಕೊಳ್ಳುವವ
ഉദാഹരണം :
ವೇತನ ಹೆಚ್ಚಳಕ್ಕಾಗಿ ಸರಕಾರಿ ಜವಾನ ಹುದ್ದೆಯ ನೌಕರರು ಮುಷ್ಕರ ಹೂಡಿದ್ದಾರೆ.
പര്യായപദങ്ങൾ : ಜವಾನ, ಪಿವಾನ, ಸೇವಕ
മറ്റ് ഭാഷകളിലേക്കുള്ള വിവർത്തനം :
वह कर्मचारी जो चपरास लगाता हो।
दंडाधिकारी का चपरासी हाथ में फाइल लिए दंडाधिकारी के पीछे-पीछे चल रहा था।