അർത്ഥം : ಯಾರೋ ಒಬ್ಬರು ಜಗಳ ಅಥವಾ ತಕರಾರು ಮಾಡುವ ವ್ಯಕ್ತಿ
ഉദാഹരണം :
ಜಗಳ ವಾಡುವ ವ್ಯಕ್ತಿಯಿಂದ ದೂರ ಉಳಿಯುವುದು ಒಳಿತು.
പര്യായപദങ്ങൾ : ಕಾಳಗ, ಕಾಳಗದಂತ, ಕಾಳಗದಂತಹ, ಕಿತ್ತಾಡುವ, ಕಿತ್ತಾಡುವಂತ, ಕಿತ್ತಾಡುವಂತಹ, ಜಗಳ, ಜಗಳಂತ, ಜಗಳಂತಹ, ತಕರಾರು, ತಕರಾರುಗಳಂತ, ತಕರಾರುಗಳಂತಹ, ವಿವಾದ, ವಿವಾದಂತ, ವಿವಾದಂತಹ
മറ്റ് ഭാഷകളിലേക്കുള്ള വിവർത്തനം :
Given to or characterized by argument.
An argumentative discourse.അർത്ഥം : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ
ഉദാഹരണം :
ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.
പര്യായപദങ്ങൾ : ಜಗಳವಾಡು, ಬಡಿದಾಡು, ಹೊಡೆದಾಡು
മറ്റ് ഭാഷകളിലേക്കുള്ള വിവർത്തനം :
किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।
खेल-खेल में बच्चे आपस में भिड़ गए।