പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕಿವುಚು എന്ന വാക്കിന്റെ അർത്ഥവും ഉദാഹരണവും.

ಕಿವುಚು   ಕ್ರಿಯಾಪದ

അർത്ഥം : ಯಾವುದೇ ಕೋಮಲವಾದ ಪದಾರ್ಥ ವಿಷೇಶವಾಗಿ ಬಟ್ಟೆ, ಹೂ ಮುಂತಾದವುಗಳನ್ನು ಕೈಯಲ್ಲಿ ಮುಟ್ಟುವುದರಿಂದ ಕೊಳಕಾಗುವ ಪ್ರಕ್ರಿಯೆ

ഉദാഹരണം : ನೀವೆಲ್ಲರು ಹೂವನ್ನು ಏಕೆ ಕಿವುಚುತ್ತಿದ್ದೀರ.


മറ്റ് ഭാഷകളിലേക്കുള്ള വിവർത്തനം :

किसी कोमल पदार्थ विशेषकर कपड़े, फूल आदि को इस प्रकार हाथ से मलना कि वह खराब हो जाए।

तुम लोग फूल को क्यों गींजते हो।
गींजना

To gather something into small wrinkles or folds.

She puckered her lips.
cockle, crumple, knit, pucker, rumple

അർത്ഥം : ರಸಭರಿತವಾದ ವಸ್ತುವನ್ನು ಹಿಂಡಿ ಅದರಲ್ಲಿರುವ ರಸವನ್ನು ತೆಗೆ

ഉദാഹരണം : ಅಮ್ಮ ಒಣಗಿಸಿದ ಮಾವಿನ ಹಣ್ಣಿನ ರಸವನ್ನು ತೆಗೆಯುವುದಕ್ಕಾಗಿ ಮಾವಿನ ಹಣ್ಣನ್ನು ಕಿವುಚುತ್ತಿದ್ದಾಳೆ.

പര്യായപദങ്ങൾ : ಹಿಂಡು


മറ്റ് ഭാഷകളിലേക്കുള്ള വിവർത്തനം :

रसपूर्ण वस्तु को दबाकर उसका रस निकालना।

माँ अमावट बनाने के लिए पके आमों को निचोड़ रही है।
गारना, निचोड़ना

Twist, squeeze, or compress in order to extract liquid.

Wring the towels.
wring

അർത്ഥം : ಶರೀರದ ಮೇಲೆ ನೀರು ಅಥವಾ ಕೀವು ತುಂಬಿಕೊಂಡು ಉಬ್ಬಿರುವ ಭಾಗವನ್ನು ಹಿಸುಕಿ ಅದರಲ್ಲಿರುವ ನೀರಿನ ಅಥವಾ ಕೀವಿನ ಅಂಶವನ್ನು ಹೊರಬರುವಂತೆ ಮಾಡುವ ಕ್ರಿಯೆ

ഉദാഹരണം : ವೈದ್ಯರು ಕೈಯ ಮೇಲೆ ಹಾಕಿದ್ದಂತಹ ಹುಣ್ಣನ್ನು ಒತ್ತಿ ಅಥವಾ ಹಿಸುಕು ನೋಡಿದರು.

പര്യായപദങ്ങൾ : ಅದುಮು, ಒತ್ತು, ಹಿಸುಕು


മറ്റ് ഭാഷകളിലേക്കുള്ള വിവർത്തനം :

उभरे, फूले या उठे हुए तल को भीतर की ओर दबाना।

डॉक्टर ने हाथ के बढ़े हुए फोड़े को पिचकाया।
पिचकाना, बिठाना, बैठाना