അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
ഉദാഹരണം : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
പര്യായപദങ്ങൾ : ಕಚ್ಚು, ಕಡಿ, ಚುಚ್ಚು
മറ്റ് ഭാഷകളിലേക്കുള്ള വിവർത്തനം :हिन्दी English
विषैले कीड़ों, जन्तुओं आदि का दाँत से काटना।
Deliver a sting to.
അർത്ഥം : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
ഉദാഹരണം : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
പര്യായപദങ്ങൾ : ಕಚ್ಚು, ಕಡಿ
बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।
ഇൻസ്റ്റാൾ ചെയ്യുക