അർത്ഥം : ಯಾವುದೇ ವಸ್ತು ಅಥವಾ ಸಂಗತಿಯು ತನ್ನ ಆಕಾರ ಅಥವಾ ಸ್ಥಿತಿಯನ್ನು ಕೆಡಿಸಿಕೊಂಡಿರುವುದು
ഉദാഹരണം :
ಕೆಟ್ಟ ಗಡಿಯಾರವೂ ದಿನಕ್ಕೆ ಒಂದು ಬಾರಿಯಾದರೂ ಸರಿಯಾದ ಸಮಯ ತೋರಿಸುತ್ತದೆ.
പര്യായപദങ്ങൾ : ಆಕಾರಗೆಟ್ಟ, ಆಕಾರಗೆಟ್ಟಂತ, ಆಕಾರಗೆಟ್ಟಂತಹ, ಕುರೂಪದಂತ, ಕುರೂಪದಂತಹ, ಕೆಟ್ಟ, ಕೆಟ್ಟದಾದ, ಕೆಟ್ಟದಾದಂತ, ಕೆಟ್ಟದಾದಂತಹ, ವಿಕೃತವಾದ, ವಿಕೃತವಾದಂತ, ವಿಕೃತವಾದಂತಹ
മറ്റ് ഭാഷകളിലേക്കുള്ള വിവർത്തനം :
जिसमें किसी प्रकार का विकार हो गया हो।
कारीगर बिगड़ी मशीन को सुधार रहा है।Harmed or injured or spoiled.
I won't buy damaged goods.അർത്ഥം : ರೂಪವಿಲ್ಲದೆ ಇರುವುದು
ഉദാഹരണം :
ಮಾವುತನ ಸಂಗೀತಕ್ಕೆ ಮಾರುಹೋದ ಯಶೋಧರೆಯು ಅವನ ಕುರೂಪದ ಆಕಾರದಲ್ಲಿಯೂ ಸೌಂದರ್ಯವನ್ನು ಕಂಡಳು.
പര്യായപദങ്ങൾ : ಆಕಾರವಿಲ್ಲದ, ಆಕಾರವಿಲ್ಲದಂತ, ಆಕಾರವಿಲ್ಲದಂತಹ, ಕುರೂಪದಂತ, ಕುರೂಪದಂತಹ, ನಿರೂಪ, ನಿರೂಪದಂತ, ನಿರೂಪದಂತಹ, ರೂಪರಹಿತ, ರೂಪರಹಿತವಾದ, ರೂಪರಹಿತವಾದಂತ, ರೂಪರಹಿತವಾದಂತಹ, ವಿಕಾರವಾದ, ವಿಕಾರವಾದಂತ, ವಿಕಾರವಾದಂತಹ, ವಿರೂಪವಾದ, ವಿರೂಪವಾದಂತ, ವಿರೂಪವಾದಂತಹ
മറ്റ് ഭാഷകളിലേക്കുള്ള വിവർത്തനം :