അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಏರಿಸುವ ಅಥವಾ ಕೂರಿಸುವ ಪ್ರವೃತ್ತಿ ಮಾಡು
ഉദാഹരണം : ಕೆಲಸದವನ್ನು ವಯಸ್ಸಾದ ತಮ್ಮ ಮಾಲೀಕರನ್ನು ಹೊತ್ತುಕೊಂಡು ಮಂಚದ ಮೇಲೆ ಕೂರಿಸಿದನು.
പര്യായപദങ്ങൾ : ಏರಿಸು, ಕೂರಿಸು
മറ്റ് ഭാഷകളിലേക്കുള്ള വിവർത്തനം :हिन्दी
चढ़ने में प्रवृत्त करना।
അർത്ഥം : ಕೂರಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ
ഉദാഹരണം : ಅಜ್ಜನು ಅಳುತ್ತಿರುವ ಮಗುವನ್ನು ಕುದರೆಯ ಮೇಲೆ ಕೂರಿಸುತ್ತಿದ್ದಾರೆ.
പര്യായപദങ്ങൾ : ಕುಳಿಸು, ಕೂರಿಸು
बैठाने का काम दूसरे से करवाना।
അർത്ഥം : ಯಾವುದಾದರು ಪದವಿಗೆ ನಿಯುಕ್ತಿಗೊಳಿಸುವುದು
ഉദാഹരണം : ಚಾಣಕ್ಯನು ಚಂದ್ರಗುಪ್ತನನ್ನು ತಕ್ಷಶಿಲೆಯ ಸಿಂಹಾಸನದಲ್ಲಿ ಕುಳ್ಳರಿಸಿದ
പര്യായപദങ്ങൾ : ಸ್ಥಾಪಿಸು
മറ്റ് ഭാഷകളിലേക്കുള്ള വിവർത്തനം :हिन्दी English
किसी पद पर नियत करना।
Place ceremoniously or formally in an office or position.
ഇൻസ്റ്റാൾ ചെയ്യുക