പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೂಗಾಟ എന്ന വാക്കിന്റെ അർത്ഥവും ഉദാഹരണവും.

ಕೂಗಾಟ   ನಾಮಪದ

അർത്ഥം : ಬಡಬಡಿಕೆಯ ಅವಸ್ಥೆ ಅಥವಾ ಭಾವ

ഉദാഹരണം : ಕೂಗಾಟದಿಂದ ಯಾವುದೇ ಕೆಲಸ ಸರಿಯಾದ ರೀತಿಯಲ್ಲಿ ಆಗುವುದಿಲ್ಲ.

പര്യായപദങ്ങൾ : ಒದರಾಟ


മറ്റ് ഭാഷകളിലേക്കുള്ള വിവർത്തനം :

कच-कच होने की अवस्था या भाव।

कचकचाहट में कोई भी काम ठीक तरह से नहीं हो पाता।
कचकचाहट

അർത്ഥം : ಜನರಲ್ಲಿ ಭಯಬೀತಿ ಹುಟ್ಟಿಸುವುದು ಅಥವಾ ಅವರ ಮೂಳೆ ಸಹ ನಡುಗುವುವಂತೆ ಮಾಡುವ ಭಾರಿ ಅಲ್ಲೋಲ್ಲ ಕಲ್ಲೋಲ್ಲ

ഉദാഹരണം : ಮಾರುಕಟ್ಟೆಯಲ್ಲಿ ಗುಂಡಿನ ಸದ್ದು ಕೇಳುತ್ತಿದ್ದಂತೆ ಅಲ್ಲಿ ಗದ್ದಲ ಪ್ರಾರಂಭವಾಯಿತು.

പര്യായപദങ്ങൾ : ಅರಚಾಟ, ಗದ್ದಲ, ಗಲಾಟೆ


മറ്റ് ഭാഷകളിലേക്കുള്ള വിവർത്തനം :

लोगों में घबराहट फैलाने या उनकी हड्डियाँ तक कँपा देने वाली भारी हलचल।

गोली चलते ही बाजार में हड़कंप मच गई।
तहलका, हड़कंप, हड़कम्प

Sudden mass fear and anxiety over anticipated events.

Panic in the stock market.
A war scare.
A bomb scare led them to evacuate the building.
panic, scare

അർത്ഥം : ಕೂಗಾಟದ ಅಥವಾ ಕಿರಚಾಟದ ಶಬ್ಧ

ഉദാഹരണം : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

പര്യായപദങ്ങൾ : ಕಿರಚಾಟ, ಕಿರುಚಾಟ, ಚೀರಾಟ, ಹಾರಾಟ


മറ്റ് ഭാഷകളിലേക്കുള്ള വിവർത്തനം :

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge

അർത്ഥം : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

ഉദാഹരണം : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

പര്യായപദങ്ങൾ : ಅರಚಾಟ, ಕಿರುಚಾಟ, ಕುರಚಾಟ


മറ്റ് ഭാഷകളിലേക്കുള്ള വിവർത്തനം :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

അർത്ഥം : ಕೂಗಾಟದ ಕ್ರಿಯೆ ಅಥವಾ ಭಾವನೆ

ഉദാഹരണം : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

പര്യായപദങ്ങൾ : ಅರಚಾಟ, ಅರಚುವಿಕೆ, ಕಿರುಚಾಟ, ಕಿರುಚುವಿಕೆ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


മറ്റ് ഭാഷകളിലേക്കുള്ള വിവർത്തനം :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़

അർത്ഥം : ಕೋಪ ಅಥವಾ ಖಿನ್ನತೆಗೆ ಒಳಗಾಗಿರುವುದು

ഉദാഹരണം : ಅವಳ ಮುನಿಸು ನೋಡಿ ನನಗೆ ನಗು ಬಂದಿತು

പര്യായപദങ്ങൾ : ಮುನಿಸು, ರಂಪಾಟ, ರೇಗಾಟ, ಸಿಡುಕು


മറ്റ് ഭാഷകളിലേക്കുള്ള വിവർത്തനം :

क्रुद्ध या खिन्न होने की क्रिया या भाव।

उसकी झल्लाहट देखकर मैं हँस पड़ा।
झल्लाहट, झुंझलाहट, बौखलाहट, भभक

A display of bad temper.

He had a fit.
She threw a tantrum.
He made a scene.
conniption, fit, scene, tantrum