അർത്ഥം : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
ഉദാഹരണം :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
പര്യായപദങ്ങൾ : ಕಾದಾಡು, ಜಗಳವಾಡು, ಬಡಿದಾಡು, ವಾದಮಾಡು, ಹೊಡೆದಾಡು, ಹೋರಾಡು
മറ്റ് ഭാഷകളിലേക്കുള്ള വിവർത്തനം :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।അർത്ഥം : (ಕೋಪದಿಂದ) ಗಂಭೀರವಾಗಿ ಧ್ವನಿ ಮಾಡು
ഉദാഹരണം :
ಮೃಗಾಲಯದಲ್ಲಿ ಬಂಧನದಲ್ಲಿರುವ ಸಿಂಹು ಜೋರಾಗಿ ಗರ್ಜಿಸುತ್ತಿದೆ.
പര്യായപദങ്ങൾ : ಆರ್ಭಟಿಸು, ಗರ್ಜಿಸು, ಚೀರು, ಬೊಬ್ಬೆಯಿಡು
മറ്റ് ഭാഷകളിലേക്കുള്ള വിവർത്തനം :