അർത്ഥം : ಮಿಶ್ರಣ ಅಥವಾ ಮಿಶ್ರಣ ಮಾಡುವ ಕ್ರಿಯೆ
ഉദാഹരണം :
ಕೆಲವು ಔಷಧೀ ಪದಾರ್ಥಗಳನ್ನು ಮಿಶ್ರಣ ಮಾಡುವುದರಿಂದ ಚಮನಪ್ರಾಶ ತಯಾರಿಸುತ್ತಾರೆ.
പര്യായപദങ്ങൾ : ಕಲೆಸು, ಬೆರಕೆ ಮಾಡುವಿಕೆ, ಬೆರಸು, ಮಿಶ್ರಣ, ಮಿಶ್ರಣ ಮಾಡು, ಮಿಶ್ರಣ ಮಾಡುವಿಕೆ, ಸಮೀಕ್ಷಣೆ, ಸೇರಿಸು, ಸೇರಿಸುವಿಕೆ, ಹೊಂದಿಸು, ಹೊಂದಿಸುವಿಕೆ
അർത്ഥം : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ഉദാഹരണം :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
പര്യായപദങ്ങൾ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಜೋಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
മറ്റ് ഭാഷകളിലേക്കുള്ള വിവർത്തനം :
The act of installing something (as equipment).
The telephone installation took only a few minutes.അർത്ഥം : ಸಂಖ್ಯೆಗಳ ಒಟ್ಟು ಮೊತ್ತವನ್ನು ತೆಗೆಯುವ ಪ್ರಕ್ರಿಯೆ
ഉദാഹരണം :
ವಿದ್ಯಾರ್ಥಿಯು ಹತ್ತು ಸಂಖ್ಯೆಗಳನ್ನು ತುಂಬಾ ಸುಲಭವಾಗಿ ಕೂಡಿದನು.
പര്യായപദങ്ങൾ : ಕೂಡು, ಸಂಕಲನ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ವಸ್ತುವಿಗೆ ಬೇರೆ ಇನ್ನಾವುದೋ ವಸ್ತುವನ್ನು ಹಾಕುವುದು ಅಥವಾ ಸೇರಿಸುವುದು
ഉദാഹരണം :
ಖಾಯಿಪಲ್ಯೆಗೆ ಉಪ್ಪನ್ನು ಹಾಕು.
മറ്റ് ഭാഷകളിലേക്കുള്ള വിവർത്തനം :
അർത്ഥം : ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ವಸ್ತು ಸಂಗತಿಯನ್ನು ಪರಸ್ಪರ ಹೊಂದಿಸುವ ಕ್ರಿಯೆ
ഉദാഹരണം :
ಪ್ರವಾಹದಿಂದಾಗಿ ಅದಲು ಬದಲಾದ ರೈಲು ಅಳಿಗಳನ್ನು ಜೋಡಿಸಲಾಗುತ್ತಿದೆ.
പര്യായപദങ്ങൾ : ಜೋಡಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದಾದರು ದ್ರವ ಪದಾರ್ಥದಲ್ಲಿ ಯಾವುದೋ ವಸ್ತುವನ್ನು ಹಾಕಿ ಕರಗಿಸುವುದು
ഉദാഹരണം :
ನಾವು ಶರಬತ್ತನ್ನು ಮಾಡುವುದಕ್ಕಾಗಿ ಸಕ್ಕರೆಯನ್ನು ನೀರಿನಲ್ಲಿ ಹಾಕಿ ಕರಗಿಸುತ್ತೇವೆ.
പര്യായപദങ്ങൾ : ಕರಗಿಸು, ಕಲೆಸು, ಬೆರೆಸು, ಮಿಶ್ರಣ ಮಾಡು
മറ്റ് ഭാഷകളിലേക്കുള്ള വിവർത്തനം :
किसी द्रव पदार्थ में कोई वस्तु हिलाकर मिलाना।
हम शरबत बनाने के लिए पानी में शक्कर घोलते हैं।അർത്ഥം : ತನ್ನ ಪ್ರಯತ್ನಗಳಿಂದ ಅಥವಾ ಕಾರ್ಯದಿಂದ ಪ್ರಾಪ್ತಿಯಾಗುವ ಅಥವಾ ಒಟ್ಟು ಕೂಡಿಸಿದ
ഉദാഹരണം :
ತಂದೆ-ತಾತ ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಷ್ಟು ಸುಲಭವಾಗಿ ಖರ್ಚು ಮಾಡಬಾರದು.
പര്യായപദങ്ങൾ : ಕೂಡಿಸಿದ, ಗಳಿಸಿದ, ಗಳಿಸು, ಸಂಪಾದಿಸು
മറ്റ് ഭാഷകളിലേക്കുള്ള വിവർത്തനം :
अपने प्रयत्नों या कार्यों से प्राप्त करना या इकठ्ठा करना।
बड़ी मुश्किल से बाप-दादाओं ने जो धन कमाया है उसे ऐसे ही मत उड़ाओ।അർത്ഥം : ಯಾವುದಾದರು ಒಂದು ಪ್ರಕಾರದ ಸಂಬಂಧವನ್ನು ಕೂಡಿಸುವ ಕ್ರಿಯೆ
ഉദാഹരണം :
ವಿವಾಹ ಎರಡು ಪರಿವಾರದವನ್ನು ಕೂಡಿಸುತ್ತದೆ.
മറ്റ് ഭാഷകളിലേക്കുള്ള വിവർത്തനം :
Establish a rapport or relationship.
The President of this university really connects with the faculty.അർത്ഥം : ಚುನಾವಣೆ, ಆಟ ಮೊದಲಾದವುಗಳಲ್ಲಿ ಉಮೇದುವಾರ ಅಥವಾ ಎದುರಾಳಿಗಳನ್ನು ಸ್ಪರ್ಧೆಯಲ್ಲಿ ಭಾಗವಹಿಸಲು ಆರಿಸಿಕೊಳ್ಳುವುದು
ഉദാഹരണം :
ಕಾಂಗ್ರೆಸಿನಲ್ಲಿ ವಿಧಾನ ಸಭಾ ಚುನಾವಣೆಗಾಗಿ ಹತ್ತು ಜನ ಉಮೇದುವಾರರನ್ನು ಆರಿಸಲಾಗಿದೆ.
പര്യായപദങ്ങൾ : ಆಯ್ದುಕೊಳ್ಳು, ಆರಿಸು, ಚುನಾಯಿಸು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ವಸ್ತುವಿಗೆ ಇನ್ನೊಂದು ವಸ್ತುವನ್ನು ಹಾಕಿ ಬೆರೆಸುವ ಪ್ರಕ್ರಿಯೆ
ഉദാഹരണം :
ಗುಲಾಬಿ ಹಬ್ಬವನ್ನು ಮಾಡುವುದಕ್ಕಾಗಿ ಅವರು ಕೆಂಪು ಮತ್ತು ಬಿಳಿ ಬಣ್ಣವನ್ನು ಬೆರೆಸುತ್ತಿದ್ದಾರೆ.ಹಾಲು ಮಾರುವವನು ಹಾಲಿಗೆ ನೀರನ್ನು ಬೆರೆಸುತ್ತಿದ್ದಾನೆ.
പര്യായപദങ്ങൾ : ಕಲೆಸು, ಬೆರೆಸು, ಮಿಶ್ರಣ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದೆಡೆ ಸೇರಿಸುಕೂಡಿಹಾಕು
ഉദാഹരണം :
ಅವನು ಮನೆ ಕಟ್ಟಲು ಬಹಳ ಕಷ್ಟದಿಂದ ಒಂದೊಂದು ರೂಪಾಯಿನನ್ನೂ ಕೂಡಿಸುತ್ತಿದ್ದಾನೆ
പര്യായപദങ്ങൾ : ಕೂಡಿಡು, ವೃದ್ಧಿಗೊಳಿಸು, ಸಂಗ್ರಹಿಸು, ಸೇರಿಸು
മറ്റ് ഭാഷകളിലേക്കുള്ള വിവർത്തനം :
संचित या एकत्रित करना।
वह घर बनाने के लिए बड़ी मेहनत से एक-एक पैसा जोड़ रहा है।