അർത്ഥം : ತಲೆಯಲ್ಲಿ ಕೂದಲ್ಲಿಲ್ಲದೆ ಇರುವುದು ಅಥವಾ ತಲೆಯ ಕೂದಲು ಉದುರುವ ರೋಗದಿಂದಾಗಿ ಹೆಚ್ಚಿನ ಕೂದಲು ಉದುರಿ ಸ್ವಲ್ಪ ಕೂದಲು ಮಾತ್ರ ಉಳಿದಿರುವ ಸ್ಥಿತಿ
ഉദാഹരണം :
ಬೋಳು ತಲೆಯ ವ್ಯಕ್ತಿ ಕೃತಕವಾಗಿ ಕೂದಲು ಬೆಳೆಸುವ ಪ್ರಯೋಗಕ್ಕೆ ಒಳಗಾಗಿದ್ದಾನೆ.
പര്യായപദങ്ങൾ : ಕೂದಲಿಲ್ಲದಂತ, ಕೂದಲಿಲ್ಲದಂತಹ, ಕೇಶರಹಿತ, ಕೇಶರಹಿತವಾದ, ಕೇಶರಹಿತವಾದಂತ, ಕೇಶರಹಿತವಾದಂತಹ, ಬಕ್ಕ, ಬಕ್ಕನಾದ, ಬಕ್ಕನಾದಂತ, ಬಕ್ಕನಾದಂತಹ, ಬೋಳಾದ, ಬೋಳಾದಂತ, ಬೋಳಾದಂತಹ, ಬೋಳು, ವಿಕೇಶಿ, ವಿಕೇಶಿಯಾದ, ವಿಕೇಶಿಯಾದಂತ, ವಿಕೇಶಿಯಾದಂತಹ
മറ്റ് ഭാഷകളിലേക്കുള്ള വിവർത്തനം :
Lacking hair on all or most of the scalp.
A bald pate.