പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೃತಕ എന്ന വാക്കിന്റെ അർത്ഥവും ഉദാഹരണവും.

ಕೃತಕ   ಗುಣವಾಚಕ

അർത്ഥം : ಮಾನವನ ಮೂಲಕ ನಿರ್ಮಾಣವಾಗಿರುವಂತಹ ಅಥವಾ ರಚಿತವಾಗಿರುವಂತಹ ಸರಕು ಅಥವಾ ಇನ್ನಾವುದೇ ಸಾಮಗ್ರಿ

ഉദാഹരണം : ಕುರ್ಚಿ, ಮೇಜು ಮುಂತಾದವುಗಳು ಕೃತಕ ಸಾಮಗ್ರಿಗಳು.

പര്യായപദങ്ങൾ : ಕೃತಕವಾದ, ಕೃತಕವಾದಂತ, ಕೃತಕವಾದಂತಹ, ತಯಾರಿಸಿದ, ತಯಾರಿಸಿದಂತ, ತಯಾರಿಸಿದಂತಹ, ಮನುಷ್ಯಕೃತ, ಮನುಷ್ಯಕೃತವಾದ, ಮನುಷ್ಯಕೃತವಾದಂತ, ಮನುಷ್ಯಕೃತವಾದಂತಹ, ಮಾನವ ನಿರ್ಮಿತ, ಮಾನವ ನಿರ್ಮಿತವಾದ, ಮಾನವ ನಿರ್ಮಿತವಾದಂತ, ಮಾನವ ನಿರ್ಮಿತವಾದಂತಹ, ಮಾನವ ರಚಿತ, ಮಾನವ ರಚಿತವಾದ, ಮಾನವ ರಚಿತವಾದಂತ, ಮಾನವ ರಚಿತವಾದಂತಹ


മറ്റ് ഭാഷകളിലേക്കുള്ള വിവർത്തനം :

जो प्राकृतिक ना हो। मानव द्वारा निर्मित या बनाया हुआ।

चारपाई, मूढ़ा आदि कृत्रिम वस्तुएँ हैं।
आर्टिफिशल, आर्टीफिशल, कृत्रिम, मानव कृत, मानव निर्मित, मानव रचित, मानव-कृत, मानव-निर्मित, मानवकृत, मानवनिर्मित

Not arising from natural growth or characterized by vital processes.

artificial

അർത്ഥം : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

ഉദാഹരണം : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

പര്യായപദങ്ങൾ : ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತ, ನಕಲಿಯಾದಂತಹ, ಮೋಸದ, ಮೋಸದಂತ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


മറ്റ് ഭാഷകളിലേക്കുള്ള വിവർത്തനം :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम