പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೃಪಣ എന്ന വാക്കിന്റെ അർത്ഥവും ഉദാഹരണവും.

ಕೃಪಣ   ಗುಣವಾಚಕ

അർത്ഥം : ಯಾರು ದಾನಿಯಲ್ಲವೋ ಅಥವಾ ದಾನ ನೀಡುವುದಿಲ್ಲವೋ

ഉദാഹരണം : ಜಿಪುಣ ವ್ಯಕ್ತಿಯ ಮನೆಯಲ್ಲಿ ಕಳ್ಳತನವಾಗಿದೆ.

പര്യായപദങ്ങൾ : ಜಿಪುಣ, ಜೀಮೂತ


മറ്റ് ഭാഷകളിലേക്കുള്ള വിവർത്തനം :

जो दानी न हो या दान न देने वाला।

अदानी महाजन के घर चोरी हो गई।
अदाता, अदानी

അർത്ഥം : ಯಾರು ಹಣವನ್ನು ಅನುಭವಿಸುದಿಲ್ಲ ವ್ಯಯ ಮಾಡುವುದಿಲ್ಲ ಅಥವಾ ಯಾರಿಗೂ ಕೂಡ ನೀಡುವುದಿಲ್ಲವೋ

ഉദാഹരണം : ಮೊಹನನ ಬಳಿ ಇಷ್ಟೊಂದು ಹಣವಿದ್ದರು ಜಿಪುಣನಂತೆ ಆಡುವನು.

പര്യായപദങ്ങൾ : ಆಸೆಬುರುಕ, ಆಸೆಬುರುಕನಾದ, ಆಸೆಬುರುಕನಾದಂತ, ಆಸೆಬುರುಕನಾದಂತಹ, ಕಂಜೂಸ್, ಕಂಜೂಸ್ ಆದಂತ, ಕಂಜೂಸ್ ಆದಂತಹ, ಕಂಜೂಸ್ಆದ, ಕೃಪಣವಾದ, ಕೃಪಣವಾದಂತ, ಕೃಪಣವಾದಂತಹ, ಜಿಪುಣ, ಜಿಪುಣನಾದ, ಜಿಪುಣನಾದಂತ, ಜಿಪುಣನಾದಂತಹ, ಜೀನ, ಜೀನನಾದ, ಜೀನನಾದಂತ, ಜೀನನಾದಂತಹ, ಜುಗ್ಗ, ಜುಗ್ಗನಾದ, ಜುಗ್ಗನಾದಂತ, ಜುಗ್ಗನಾದಂತಹ, ದುರಾಸೆಯ, ದುರಾಸೆಯಂತ, ದುರಾಸೆಯಂತಹ, ಲೋಭಿ, ಲೋಭಿಯಾದ, ಲೋಭಿಯಾದಂತ, ಲೋಭಿಯಾದಂತಹ


മറ്റ് ഭാഷകളിലേക്കുള്ള വിവർത്തനം :

जो धन का भोग या व्यय न करे और न ही किसी को दे।

इतना धनी होने के बावजूद भी वह कंजूस है।
अनुदार, अवदान्य, कंजूस, कदर्य, करमट्ठा, कुमुद, कृपण, क्षुद्र, चीमड़, तंगदस्त, तंगदिल, मत्सर, रंक, रेप, सूम, सोम

Unwilling to part with money.

closefisted, hardfisted, tightfisted

അർത്ഥം : ಯಾವುದನ್ನಾದರೂ ಅತಿ ಕಡಿಮೆ ಪ್ರಮಾಣದಲ್ಲಿ ಬಳಸುವವ ಅಥವಾ ಯಾವುದೇ ವಿಷಯದಲ್ಲಿ ತೀರಾ ಜುಗ್ಗುತನ ಮಾಡುವವ

ഉദാഹരണം : ನಮ್ಮೂರ ಶೆಟ್ಟರು ಜುಗ್ಗಾತಿಜುಗ್ಗರು.

പര്യായപദങ്ങൾ : ಜುಗ್ಗಾತಿಜುಗ್ಗ, ಜುಪುಣಾತಿಜುಪುಣ, ಲೋಭಿ


മറ്റ് ഭാഷകളിലേക്കുള്ള വിവർത്തനം :

जो बहुत ही कंजूस हो।

सेठ धनीराम मक्खीचूस है, एक पैसा भी खर्च करना नहीं चाहता।
कफनखसोट, कफ़नखसोट, नींबू-निचोड़, मक्खीचूस

(used of persons or behavior) characterized by or indicative of lack of generosity.

A mean person.
He left a miserly tip.
mean, mingy, miserly, tight