അർത്ഥം : ಕೆಂಪಾಗುವಂತಹ ಅವಸ್ಥೆ ಅಥವಾ ಭಾವ
ഉദാഹരണം :
ಸೂರ್ಯೋದಯ ಹಾಗೂ ಸೂರ್ಯಾಸ್ಥಗಳ ಸಮಯದಲ್ಲಿ ಸೂರ್ಯನಲ್ಲಿ ಕಾಣುವ ಕೆಂಬಣ್ಣ ನೋಡಲು ಸುಂದರವಾಗಿರುತ್ತದೆ.
പര്യായപദങ്ങൾ : ಹೊಂಬಣ್ಣ
മറ്റ് ഭാഷകളിലേക്കുള്ള വിവർത്തനം :
അർത്ഥം : ಕೆಂಪು ಅಥವಾ ರಕ್ತ ಬಣ್ಣದ
ഉദാഹരണം :
ಮುಂಜಾನೆ ಹುಟ್ಟುವ ಸೂರ್ಯ ಕೆಂಬಣ್ಣ ಹೊಂದಿರುವನು.
പര്യായപദങ്ങൾ : ಕೆಂಪು ಬಣ್ಣ, ರಕ್ತ ಬಣ್ಣ, ರಕ್ತ ವರ್ಣ
മറ്റ് ഭാഷകളിലേക്കുള്ള വിവർത്തനം :