പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೆಡಹು എന്ന വാക്കിന്റെ അർത്ഥവും ഉദാഹരണവും.

ಕೆಡಹು   ನಾಮಪದ

അർത്ഥം : ಯಾವುದಾದರು ವಸ್ತುವನ್ನು ಕೆಳಕ್ಕೆ ಹಾಕುವ ಕ್ರಿಯೆ

ഉദാഹരണം : ಈ ಉದ್ಯಾನವನದಲ್ಲಿ ಹೂಗಳನ್ನು ಕೆಳಕ್ಕೆ ಹಾಕಲಾಗಿದೆಈ ಹೂಗಳನ್ನು ಯಾರು ಕೆಳಕ್ಕೆ ಹಾಕಿದ್ದಾರೆ.

പര്യായപദങ്ങൾ : ಕೆಳಕ್ಕೆ ಹಾಕು, ಬೀಳಿಸು, ಮೇಲಿನಿಂದ ಕೆಳಗೆಬಿಡು, ಸುರಿಸು


മറ്റ് ഭാഷകളിലേക്കുള്ള വിവർത്തനം :

किसी वस्तु को गिराने की क्रिया।

इस उद्यान में फलों का अपक्षेपण वर्जित है।
अधःपतन, अपक्षेपण, गिराना, निपात

ಕೆಡಹು   ಕ್ರಿಯಾಪದ

അർത്ഥം : ಯಾವುದಾದರು ವಸ್ತು, ವ್ಯಕ್ತಿಯನ್ನು ಮೇಲಿನಿಂದ ಕೆಳಕ್ಕೆ ಬೀಳಿಸುವುದು

ഉദാഹരണം : ಮಕ್ಕಳು ಆಟದ ಸಾಮಾನುಗಳನ್ನು ಎಸೆಯುತ್ತಿದ್ದಾರೆ.

പര്യായപദങ്ങൾ : ಎಸೆ


മറ്റ് ഭാഷകളിലേക്കുള്ള വിവർത്തനം :

किसी वस्तु, व्यक्ति या किसी भाग को ज़ोर के साथ ऊँचे स्थान से नीचे की ओर गिराना।

बच्चा खिलौनों को पटक रहा है।
पटकना

Set (something or oneself) down with or as if with a noise.

He planked the money on the table.
He planked himself into the sofa.
flump, plank, plonk, plop, plump, plump down, plunk, plunk down

അർത്ഥം : ಯಾವುದಾದರು ವಸ್ತುವನ್ನು ಉಪಯೋಗಿಸಿ ಕೆಡಹುದು ಅಥವಾ ಹೊಡೆಯವ ಪ್ರಕ್ರಿಯೆ (ವಿಶೇಷವಾಗಿ ಆಟದಲ್ಲಿ)

ഉദാഹരണം : ಚದುರಂಗ ಆಡುವವನು ಒಂದು ಸೈನಿಕನಿಂದ ಪ್ರತಿಸ್ಪರ್ಧಿಯ ಮಂತ್ರಿಯನ್ನು ಹೊಡೆದರು.

പര്യായപദങ്ങൾ : ಹೊಡೆ


മറ്റ് ഭാഷകളിലേക്കുള്ള വിവർത്തനം :

गंजीफे, ताश, शतरंज आदि खेलों में विपक्षी के पत्ते, गोटी आदि जीतना।

शतरंजी ने एक प्यादे से प्रतिद्वंदी के वजीर को मारा।
मारना

അർത്ഥം : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ

ഉദാഹരണം : ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.

പര്യായപദങ്ങൾ : ಚೆಲ್ಲು, ಸುರಿ, ಹರಿಸು


മറ്റ് ഭാഷകളിലേക്കുള്ള വിവർത്തനം :

कोई चीज़ बनाने के लिए उसकी सामग्री साँचे में डालकर उसको तैयार करना।

कारीगर चीनीमिट्टी के खिलौने ढाल रहा है।
ढालना

Form by pouring (e.g., wax or hot metal) into a cast or mold.

Cast a bronze sculpture.
cast, mold, mould

അർത്ഥം : ಯಾವುದೋ ಒಂದನ್ನು ಬಿಡುವುದು ಅಥವಾ ನೂಕುವುದರ ಮುಖಾಂತರ ಅದನ್ನು ಸ್ವಲ್ಪ ದೂರದವರೆಗೆ ತಳ್ಳುವ ಕ್ರಿಯೆ

ഉദാഹരണം : ಎಣ್ಣೆ ತುಂಬಿರುವ ಡ್ರಮ್ ನನ್ನು ಟ್ರಕ್ ನಿಂದ ಕೆಳಗಿಳಿಸುವುದಕ್ಕಾಗಿ ರಾಮು ಅದನ್ನು ಉರುಳಿಸಿದನು.

പര്യായപദങ്ങൾ : ಉರುಳಿಸು, ಜಾರುವಂತೆ ನೂಕು, ಹೊರಳಿಸು


മറ്റ് ഭാഷകളിലേക്കുള്ള വിവർത്തനം :

इस प्रकार छोड़ना या धकेलना कि चक्कर खाते हुए कुछ दूर चला जाए।

तेल से भरे ड्रम को ट्रक से उतारने के लिए रामू ने उसे लुढ़काया।
ढुलकाना, ढुलाना, रोलना, लुढ़काना

Move by turning over or rotating.

The child rolled down the hill.
Turn over on your left side.
roll, turn over

അർത്ഥം : ಗೋಡೆ, ಮನೆ ಮೊದಲಾದವುಗಳನ್ನು ಹೊಡೆದು ನೆಲಸಮ ಮಾಡುವುದು

ഉദാഹരണം : ಹೊಸ ಮನೆ ಕಟ್ಟುವುದಕ್ಕಾಗಿ ಸೋಹನನು ಹಳೆ ಮನೆಯನ್ನು ಕೆಡಹುತ್ತಿದ್ದಾನೆ.

പര്യായപദങ്ങൾ : ಒಡಿಸಿಹಾಕು, ನೆಲಸಮ ಮಾಡು


മറ്റ് ഭാഷകളിലേക്കുള്ള വിവർത്തനം :

दीवार, मकान आदि को तोड़कर गिराना।

नया घर बनाने के लिए सोहन पुराने घर को ढाह रहा है।
ढाना, ढाहना

Destroy completely.

The wrecking ball demolished the building.
demolish, pulverise, pulverize