പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೆಮ್ಮು എന്ന വാക്കിന്റെ അർത്ഥവും ഉദാഹരണവും.

ಕೆಮ್ಮು   ನಾಮಪದ

അർത്ഥം : ದೇಹದಿಂದ ಗಾಳಿಯನ್ನು ಹೊರಹಾಕುವ ಅಥವಾ ಅಚಾನಕ್ ಗಂಟಲಿನಿಂದ ಗಾಳಿ ಅಥವಾ ದೀರ್ಘ ಉಸಿರು ಹೊರಬರುವುದು

ഉദാഹരണം : ಅವಳಿಗೆ ನಿನ್ನೆಯಿಂದ ಕೆಮ್ಮು ಹತ್ತಿ ಸುಸ್ತಾಗಿದ್ದಾಳೆ.

പര്യായപദങ്ങൾ : ಕೆಮ್ಮುವುದು


മറ്റ് ഭാഷകളിലേക്കുള്ള വിവർത്തനം :

अधिक खाँसने का रोग।

उसे खाँसी ने परेशान कर रखा है।
काश, काश रोग, कास, कास रोग, खाँसी, खांसी, खोंखी, धंगा

അർത്ഥം : ವಕ್ಷಸ್ಥಳದ ವಾಯು ಕಂಠವನ್ನು ಹೊಡೆದು, ಶಬ್ಧಮಾಡುತ್ತ ಹೊರಬರುವ ಕ್ರಿಯೆ

ഉദാഹരണം : ಕೆಮ್ಮಿದ್ದರಿಂದ ಗಂಟಲಿಂದ ಕಫಾ ಹೊರ ಬರುತ್ತದೆ.

പര്യായപദങ്ങൾ : ಕೇಕರಿಸು, ದಮ್ಮು


മറ്റ് ഭാഷകളിലേക്കുള്ള വിവർത്തനം :

छाती का वायु कंठ को झटका देकर,आवाज करते हुए बाहर निकलने की क्रिया।

खाँसी से गले में फँसी चीज़ बाहर आ जाती है।
खाँसना, खाँसी

ಕೆಮ್ಮು   ಕ್ರಿಯಾಪದ

അർത്ഥം : ಇನ್ನೊಬ್ಬರನ್ನು ಸಾವಾಧಾನ ಪಡಿಸುವುದಕ್ಕಾಗಿ ಗಂಟಲಲ್ಲಿ ಕೆಮ್ಮುವ ಶಬ್ಧವನ್ನು ಉಂಟು ಮಾಡುವ ಪ್ರಕ್ರಿಯೆ

ഉദാഹരണം : ಪ್ರಾಧ್ಯಾಪಕರನ್ನು ನೋಡುತ್ತಿದ್ದಾಗೆಯೆ ಅವರು ಕೆಮ್ಮುವುದಕ್ಕೆ ಪ್ರಾರಂಭಿಸಿದರು.


മറ്റ് ഭാഷകളിലേക്കുള്ള വിവർത്തനം :

दूसरे को सावधान करने के लिए गले से खरखराहट का शब्द पैदा करना।

प्राध्यापक को देखते ही उसने खखारा।
खँखारना, खखारना

അർത്ഥം : ಪ್ರಾಣಿಗಳಲ್ಲಿ ವಿಶೇಷವಾಗಿ ಕುದುರೆ ಕೆಮ್ಮುವ ಕ್ರಿಯೆ

ഉദാഹരണം : ನನ್ನ ಕುದುರೆ ಬೆಳಗಿನಿಂದ ಕೆಮ್ಮುತ್ತಿದೆ.


മറ്റ് ഭാഷകളിലേക്കുള്ള വിവർത്തനം :

पशुओं विशेषकर घोड़े का खाँसना।

मेरा घोड़ा आज सुबह से ही धाँस रहा है।
धाँसना

അർത്ഥം : ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಅತಿ ಚಿಕ್ಕ ಚಿಕ್ಕ ಕಣಗಳನ್ನು ಬಲವಾದ ಗಾಳಿ ಪ್ರಯೋಗದಿಂದ ಮನುಷ್ಯರ ದೇಹವು ಹೊರ ಹಾಕುವ ಪ್ರಕ್ರಿಯೆ

ഉദാഹരണം : ರಾತ್ರಿಯ ವೇಳೆ ತಾತ ತುಂಬಾ ಕೆಮ್ಮುತ್ತಾರೆ.


മറ്റ് ഭാഷകളിലേക്കുള്ള വിവർത്തനം :

गले में अटके हुए कफ या दूसरी चीज निकालने अथवा केवल शब्द करने के लिए वायु को झटके के साथ कंठ से बाहर निकालना।

दादाजी रात में बहुत खाँसते हैं।
खाँसना, खांसना

Exhale abruptly, as when one has a chest cold or congestion.

The smoker coughs all day.
cough