അർത്ഥം : ಯಾವುದಾದರೂ ಒಂದು ಕೆಲಸದಲ್ಲಿರುವಿಕೆಯನ್ನು ಸೂಚಿಸುವುದು
ഉദാഹരണം :
ನನ್ನ ತಾಯಿ ಸರಕಾರಿ ಉದ್ಯೋಗಿ.
പര്യായപദങ്ങൾ : ಉದ್ಯೋಗಶೀಲ, ಉದ್ಯೋಗಶೀಲವಾದ, ಉದ್ಯೋಗಶೀಲವಾದಂತ, ಉದ್ಯೋಗಶೀಲವಾದಂತಹ, ಉದ್ಯೋಗಿ, ಉದ್ಯೋಗಿಯಾದ, ಉದ್ಯೋಗಿಯಾದಂತ, ಉದ್ಯೋಗಿಯಾದಂತಹ, ಕೆಲಸದಲ್ಲಿರುವಂತ, ಕೆಲಸದಲ್ಲಿರುವಂತಹ, ದುಡಿಯುವ, ದುಡಿಯುವಂತ, ದುಡಿಯುವಂತಹ
മറ്റ് ഭാഷകളിലേക്കുള്ള വിവർത്തനം :
काम या उद्यम में लगा रहनेवाला।
मेरी माँ एक नौकरीशुदा महिला हैं।Actively engaged in paid work.
The working population.