അർത്ഥം : ವಿಮಾನ ಅಥವಾ ಬೇರೆ ವಸ್ತುಗಳ ಸಹಾಯದಿಂದ ಕೆಳಗೆ ಇಳಿಯುವ ಕ್ರಿಯೆ
ഉദാഹരണം :
ಮಗು ಮನೆಯ ಮೇಲೆ ನಿಂತುಕೊಂಡು ಹಡಗಿನಿಂದ ಕೆಳಗೆ ಇಳಿಯುತ್ತಿದ್ದವರನ್ನು ನೋಡುತ್ತಿತ್ತು.
പര്യായപദങ്ങൾ : ಇಳಿಯುವಿಕೆ
മറ്റ് ഭാഷകളിലേക്കുള്ള വിവർത്തനം :
The act of coming down to the earth (or other surface).
The plane made a smooth landing.