അർത്ഥം : ಇಪ್ಪತ್ತನಾಲ್ಕು ಬೆರಳುಗಳ ಒಂದು ಅಳತೆಯ ಅಥವಾ ಮೊಣಕೈಯಿಂದ ಅಂಗೈ ಬೆರಳುಗಳ ತುದಿಯವರೆಗೂ ಉದ್ದವಿರುವ ಅಳತೆ, ಪರಿಮಾಣ
ഉദാഹരണം :
ಈ ವಸ್ತ್ರದ ಉದ್ದ ನನ್ನ ಎರಡು ಹಸ್ತದಷ್ಟಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಮೊಣಕೈಯಿಂದ ಉಗುರಿನ ಕೊನೆಯ ಭಾಗದವರೆಗೂ
ഉദാഹരണം :
ದುರ್ಘಟನೆಯಲ್ಲಿ ಅವನ ಬಲ ಕೈ ಮುರಿದು ಹೋಯಿತು.
പര്യായപദങ്ങൾ : ಕರ, ಮಣಿಕಟ್ಟಿನಿಂದ, ಹಸ್ತ
മറ്റ് ഭാഷകളിലേക്കുള്ള വിവർത്തനം :
അർത്ഥം : ಒಂದು ವಸ್ತುವನ್ನು ಹಿಡಿದುಕೊಳ್ಳಲು ಮಾಡಿರುವ ಅದರ ಸಹಾಯಕ ಅಂಶ
ഉദാഹരണം :
ಭ್ಯಾಗು ಹಳೆಯದಾದರೂ ಅದರ ಹಿಡಿಕೆ ಮಾತ್ರ ತುಂಬಾ ಗಟ್ಟಿಯಾಗಿದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ಕೆಲಸದಲ್ಲಿ ತೊಡಗಲು ಉಪಯೋಗಿಸುವ ದೇಹದ ಒಂದು ಅಂಗ
ഉദാഹരണം :
ಅವನ ಸಹಾಯಕ್ಕಾಗಿ ಅನೇಕ ಕೈಗಳು ಮುಂದೆ ಬಂದವು.
മറ്റ് ഭാഷകളിലേക്കുള്ള വിവർത്തനം :
അർത്ഥം : ಅಧಿಕಾರ, ಅಧಿಕಾರಕ್ಷೇತ್ರವನ್ನು ನೋಡಿಕೊಳ್ಳುವುದು
ഉദാഹരണം :
ರಾಜಕರಣಿಗಳ ಹಣೆಬರಹ ಆ ದೇಶದ ಜನರ ಕೈಯಲ್ಲಿ ಇರುತ್ತದೆ.
മറ്റ് ഭാഷകളിലേക്കുള്ള വിവർത്തനം :
അർത്ഥം : ಮನುಷ್ಯನ ಭುಜದಿಂದ ಬೆರೆಳಿನ ತುದಿಯವರೆಗೂ ಇರುವ ಅಂಗದ ಹೆಸರು ಇದು ವಸ್ತುಗಳನ್ನು ಹಿಡಿಯುವ ಮತ್ತು ಕೆಲಸಮಾಡುವುದಕ್ಕೆ ಉಪಯೋಗಿಸುತ್ತಾರೆ
ഉദാഹരണം :
ಭೀಮನ ಭುಜದಲ್ಲಿ ತುಂಬಾ ಬಲವಿತ್ತು
മറ്റ് ഭാഷകളിലേക്കുള്ള വിവർത്തനം :
A human limb. Technically the part of the superior limb between the shoulder and the elbow but commonly used to refer to the whole superior limb.
armഅർത്ഥം : ಮಣ್ಣಿಕಟ್ಟಿನ ಮುಂದಿನ ಭಾಗ
ഉദാഹരണം :
ಅವನ ಕೈ ಯಂತ್ರದ ಒಳಗೆ ಹೋಯಿತು.
മറ്റ് ഭാഷകളിലേക്കുള്ള വിവർത്തനം :