അർത്ഥം : ಮೀನುಗಳನ್ನು ಹಿಡಿಯಲು ಬಳಸುವ ಸಣ್ಣದಾದ ಮೊನಚಿರುವ ಮೊಳೆ
ഉദാഹരണം :
ಮೀನನ್ನು ಹಿಡಿಯಲು ಅವನು ನದಿಯಲ್ಲಿ ಗಾಳ ಹಾಕಿ ಕಾಯುತ್ತಾಕೂತನು.
മറ്റ് ഭാഷകളിലേക്കുള്ള വിവർത്തനം :
A sharp barbed hook for catching fish.
fishhookഅർത്ഥം : ಸರಪಳಿ ಅಥವಾ ಚಿಲಕದ ಬಳೆ ಅಥವಾ ಉಂಗುರ
ഉദാഹരണം :
ಕಂಠ ಸರದ ಕೊಂಡಿ ಕಿತ್ತು ಹೋಗುತ್ತಿದ್ದ ಹಾಗೆಯೇ ಎತ್ತು ಹೊಲದ ಕಡೆ ಓಡಿ ಹೋಯಿತು.
പര്യായപദങ്ങൾ : ಕೊಕ್ಕಕೆ, ಚಿಲಕದ ಬಳೆ, ಸರಪಣಿ ಕೊಂಡೆ
മറ്റ് ഭാഷകളിലേക്കുള്ള വിവർത്തനം :
അർത്ഥം : ಎರಡು ವಸ್ತುಗಳನ್ನು ಸೇರಿಸುವ ಮಾಧ್ಯಮ
ഉദാഹരണം :
ಯೂ ಎನ್ ಎಲ್ ಎರಡು ಭಾಷೆಯನ್ನು ಜೋಡಿಸುವ ಕೊಂಡಿಯಾಗಿದೆ.
മറ്റ് ഭാഷകളിലേക്കുള്ള വിവർത്തനം :