അർത്ഥം : ಹರಿತವಾದ ಆಯುಧದ ಮೂಲಕ ಮರ ಮುಂತಾದ ವಸ್ತುಗಳನ್ನು ಕಡಿಯುವ ಕ್ರಿಯೆ
ഉദാഹരണം :
ಅವನು ಕಲ್ಲುಬಂಡೆಯ ಮೇಲೆ ತನ್ನ ಹೆಸರನ್ನು ಕೆತ್ತಿದನು. ರಬ್ಬರ್ ಮರದಲ್ಲಿ ಕಚ್ಚು_ಮಾಡಿ ಅದರ ಹಾಲು ಹಿಂಗುವಂತೆ ಮಾಡುತ್ತಾರೆ.
പര്യായപദങ്ങൾ : ಕಚ್ಚು ಮಾಡುವುದು, ಕೆತ್ತುವುದು, ಕೊರೆಯುವುದು
മറ്റ് ഭാഷകളിലേക്കുള്ള വിവർത്തനം :
Make an incision into by carving or cutting.
inciseഅർത്ഥം : ಕತ್ತರಿಸುವ ಅಥವಾ ಕುಯ್ಯುವ ಕ್ರಿಯೆ ಅಥವಾ ಭಾವ
ഉദാഹരണം :
ವೈದ್ಯರು ಶರೀರವನ್ನು ಕೊಯ್ಯುದು ಶವ ಪರೀಕ್ಷೆಯನ್ನು ಮಾಡುತ್ತಾರೆ.
പര്യായപദങ്ങൾ : ಕತ್ತರಿಸುವುದು, ಕುಯು, ಕುಯುವುದು, ಕೊಯ್ಯು, ಸಿಗಿ, ಸಿಗಿಯುವುದು, ಸೀಳು, ಸೀಳುವುದು, ಹರಿ, ಹರಿಯುವುದು
മറ്റ് ഭാഷകളിലേക്കുള്ള വിവർത്തനം :