പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕೊಳಕಾದ എന്ന വാക്കിന്റെ അർത്ഥവും ഉദാഹരണവും.

ಕೊಳಕಾದ   ಗುಣವಾಚಕ

അർത്ഥം : ಶುದ್ಧವಾಗಿರದ ಯಾವುದೇ ವಸ್ತು ಅಥವಾ ಸಂಗತಿ

ഉദാഹരണം : ಈ ಊರಿನಲ್ಲಿ ಸಿಗುವುದೇ ಅಶುದ್ದವಾದ ನೀರು.

പര്യായപദങ്ങൾ : ಅಶುಚಿಯಾದ, ಅಶುದ್ಧವಾದ, ಗಲೀಜಾದ, ಚೊಕ್ಕಟವಿಲ್ಲದ, ಹೊಲಸಾದ


മറ്റ് ഭാഷകളിലേക്കുള്ള വിവർത്തനം :

जिसमें मिलावट हो या जो परिशुद्ध न हो या जिसमें खोट हो।

यह अशुद्ध घी है।
अपमिश्रित, अविशुद्ध, अशुद्ध, खोटा, मिलावटी

അർത്ഥം : ಯಾವುದು ಸ್ವಚ್ಚವಲ್ಲವೋ ಅಥವಾ ಅದರಲ್ಲಿ ದೋಷವಿರುವುದೋ

ഉദാഹരണം : ಪಾಠಶಾಲೆಗೆ ಹೊಲಸಾದ ಬಟ್ಟೆಯನ್ನು ಹಾಕಿ ಕೊಂಡು ಹೋಗಬಾರದುಅವನ ಮನಸ್ಸು ಹೊಲಸಾಗಿದೆ.

പര്യായപദങ്ങൾ : ಅಶುದ್ಧ, ಅಶುದ್ಧವಾದ, ಅಶುದ್ಧವಾದಂತ, ಅಶುದ್ಧವಾದಂತಹ, ಕೊಳಕಾದಂತ, ಕೊಳಕಾದಂತಹ, ಕೊಳಕು, ದೋಷಯುಕ್ತ, ದೋಷಯುಕ್ತವಾದ, ದೋಷಯುಕ್ತವಾದಂತ, ದೋಷಯುಕ್ತವಾದಂತಹ, ಮಲಿನ, ಮಲಿನವಾದ, ಮಲಿನವಾದಂತ, ಮಲಿನವಾದಂತಹ, ಸ್ವಚ್ಚವಲ್ಲದ, ಸ್ವಚ್ಚವಲ್ಲದಂತ, ಸ್ವಚ್ಚವಲ್ಲದಂತಹ, ಸ್ವಚ್ಚವಲ್ಲದ್ದು, ಹೊಲಸಾದ, ಹೊಲಸಾದಂತ, ಹೊಲಸಾದಂತಹ, ಹೊಲಸು


മറ്റ് ഭാഷകളിലേക്കുള്ള വിവർത്തനം :

Soiled or likely to soil with dirt or grime.

Dirty unswept sidewalks.
A child in dirty overalls.
Dirty slums.
Piles of dirty dishes.
Put his dirty feet on the clean sheet.
Wore an unclean shirt.
Mining is a dirty job.
Cinderella did the dirty work while her sisters preened themselves.
dirty, soiled, unclean

അർത്ഥം : ಬಹಳ ಕೊಳಕಾದ

ഉദാഹരണം : ಭಿಕ್ಷುಕನು ಹೊಲಸಾದ ಬಟ್ಟೆಯನ್ನು ಧರಿಸಿದ್ದನು.

പര്യായപദങ്ങൾ : ಕೊಳಕಾದಂತ, ಕೊಳಕಾದಂತಹ, ಕೊಳೆಯಾದ, ಕೊಳೆಯಾದಂತ, ಕೊಳೆಯಾದಂತಹ, ಗಬ್ಬಾದ, ಗಬ್ಬಾದಂತ, ಗಬ್ಬಾದಂತಹ, ಗಲೀಜಾದ, ಗಲೀಜಾದಂತ, ಗಲೀಜಾದಂತಹ, ಹೊಲಸಾದ, ಹೊಲಸಾದಂತ, ಹೊಲಸಾದಂತಹ


മറ്റ് ഭാഷകളിലേക്കുള്ള വിവർത്തനം :

बहुत मैला।

भिखारी मैला-कुचैला वस्त्र पहने हुए था।
मैला-कुचैला, मैलाकुचैला