അർത്ഥം : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ
ഉദാഹരണം :
ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.
പര്യായപദങ്ങൾ : ಕದ್ದುಕೊಂಡು ಹೋಗು, ಕಳವು ಮಾಡು, ದೋಚು, ಲೋಟಿ ಮಾಡು
മറ്റ് ഭാഷകളിലേക്കുള്ള വിവർത്തനം :
അർത്ഥം : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ
ഉദാഹരണം :
ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.
പര്യായപദങ്ങൾ : ಕಳವು ಮಾಡು, ಕಳ್ಳತನ ಮಾಡು, ದರೋಡೆ ಮಾಡು, ದೋಚು, ಲೂಟಿ ಮಾಡು
മറ്റ് ഭാഷകളിലേക്കുള്ള വിവർത്തനം :