അർത്ഥം : ಜನರನ್ನು ಹೊಡೆದು ಬಡಿದು ಅವರ ಬಳಿ ಇರುವ ಎಲ್ಲಾ ಹಣವನ್ನು ಖಸಿದುಕೊಳ್ಳುವ ಕ್ರಿಯೆ
ഉദാഹരണം :
ಡಕಾಯಿತರು ಶ್ರೀಮಂತರ ಮನೆಗೆ ನುಗ್ಗಿ ಲೋಟಿಮಾಡಿದರು.
പര്യായപദങ്ങൾ : ಕದ್ದುಕೊಂಡು ಹೋಗುವುದು, ಕಳವು ಮಾಡುವುದು, ಲೋಟಿ ಮಾಡುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಲೂಟಿ ಹೊಡೆಯುವ ಕ್ರಿಯೆ
ഉദാഹരണം :
ಲೂಟಿಹೊಡೆದ ಕಳ್ಳರ ಗುಂಪನ್ನು ಪೋಲಿಸರು ಅಟ್ಟಿಸಿಕೊಂಡು ಹೋದರು.
പര്യായപദങ്ങൾ : ಲೂಟಿಹೊಡೆಯುವುದು, ಸೂರೆಹೊಡೆಯುವುದು
മറ്റ് ഭാഷകളിലേക്കുള്ള വിവർത്തനം :