അർത്ഥം : ಕೋಪದಿಂದ ಕೂಡಿದಂತಹ
ഉദാഹരണം :
ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.
പര്യായപദങ്ങൾ : ಕೋಪ ಮಾಡು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾಗು, ಸಿಟ್ಟಾದ, ಸಿಟ್ಟು ಮಾಡು
മറ്റ് ഭാഷകളിലേക്കുള്ള വിവർത്തനം :
क्रोध से भर जाना।
अपनी बुराई सुनकर वह क्रुद्ध हुआ।അർത്ഥം : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
ഉദാഹരണം :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
പര്യായപദങ്ങൾ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು
മറ്റ് ഭാഷകളിലേക്കുള്ള വിവർത്തനം :
അർത്ഥം : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ
ഉദാഹരണം :
ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.
പര്യായപദങ്ങൾ : ಮನಸ್ಸಿನಲ್ಲಿ ಕುದಿ, ಸಿಟ್ಟಾಗು
മറ്റ് ഭാഷകളിലേക്കുള്ള വിവർത്തനം :
किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।
मैं उसका काम न कर सका इसलिए वह मुझसे रूठा हुआ है।അർത്ഥം : ಬಹಳ ಕೋಪ ಮಾಡಿಕೊಳ್ಳುವ ಪ್ರಕ್ರಿಯೆ
ഉദാഹരണം :
ಹೆಂಡತಿಯ ಮಾತನ್ನು ಕೇಳಿದ ಗಂಡ ಬಹಳ ಸಿಟ್ಟಾದ.
പര്യായപദങ്ങൾ : ಕ್ರೋಧದಿಂದ ತಪ್ತನಾಗು, ಬಹಳ ಸಿಟ್ಟಾಗು
മറ്റ് ഭാഷകളിലേക്കുള്ള വിവർത്തനം :
बहुत अधिक क्रोधित होना।
पत्नी की बात सुनकर पति आग-बबूला हो गया।അർത്ഥം : ಕೋಪದಿಂದ ವಿವಶನಾಗುವ ಪ್ರಕ್ರಿಯೆ
ഉദാഹരണം :
ಅವರ ಮಾತುಗಳನ್ನು ಕೇಳುತ್ತಲೇ ಅವನು ಕೋಪಗೊಂಡ.
പര്യായപദങ്ങൾ : ಉದ್ವೇಗಗೊಳ್ಳು, ಕುಪಿತನಾಗು, ಕ್ರೊದಗೊಳ್ಳು
മറ്റ് ഭാഷകളിലേക്കുള്ള വിവർത്തനം :
क्रोध से बेकाबू होना।
उनकी बातें सुनते ही वह खौल गया।