അർത്ഥം : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
ഉദാഹരണം :
ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
പര്യായപദങ്ങൾ : ಕೋರಡಾ, ಕೋಲು, ಚಬುಕ, ಚಾಟಿ, ಚಾವಟಿ, ಬಡಿಗೆ, ಬಾರ ಕೋಲು, ಬಾರಕೋಲು
മറ്റ് ഭാഷകളിലേക്കുള്ള വിവർത്തനം :
An instrument with a handle and a flexible lash that is used for whipping.
whip