അർത്ഥം : ಒಂದು ತರಹದ ಪ್ರಸಿದ್ಧ ಅಸ್ತ್ರದಿಂದ ಶತ್ರುಗಳ ಮೇಲೆ ಗುಂಡನ್ನು ಹಾರಿಸುವ ಸಾಧನ
ഉദാഹരണം :
ಸಿಪಾಯಿಯ ಕೈಯಲ್ಲಿ ಕೋವಿ ಇತ್ತು.
പര്യായപദങ്ങൾ : ಗನ್ನು, ತುಪಾಕಿ, ತೋಪು, ಫಿರಂಗಿ, ಬಂದೂಕ, ಬಂದೂಕು, ರೈಫಲ್ಲು
മറ്റ് ഭാഷകളിലേക്കുള്ള വിവർത്തനം :
A weapon that discharges a missile at high velocity (especially from a metal tube or barrel).
gunഅർത്ഥം : ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಒಂದು ತರಹದ ದೊಡ್ಡ ಬಂದೂಕು
ഉദാഹരണം :
ಅವನು ದೊಡ್ಡ ಬಂದೂಕನ್ನು ತೆಗೆದುಕೊಂಡು ಕಾಡಿನ ಕಡೆ ಹೊರಟ.
പര്യായപദങ്ങൾ : ಗನ್, ತುಪಾಕಿ, ಪಿಸ್ತೂಲು, ಬಂದೂಕ, ರಿವಾಲ್ವರು, ರೈಫಲ್ಲು
മറ്റ് ഭാഷകളിലേക്കുള്ള വിവർത്തനം :
पुराने ढंग की एक प्रकार की बड़ी पलीतेदार बंदूक।
वह जंजाल लेकर जंगल की ओर निकल पड़ा।