അർത്ഥം : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
ഉദാഹരണം :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
പര്യായപദങ്ങൾ : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
മറ്റ് ഭാഷകളിലേക്കുള്ള വിവർത്തനം :