അർത്ഥം : ಯಾವುದು ವಿಧಾನ ಅಥವಾ ವಿಧಿಯ ಅನುಸಾರ ಸರಿಯಾಗಿಲ್ಲವೋ
ഉദാഹരണം :
ವಿಧಾನವಿಲ್ಲದ ಕಾರ್ಯಗಳು ಹಾಳಾಗುತ್ತವೆ.
പര്യായപദങ്ങൾ : ಕ್ರಮವಿಲ್ಲದಂತ, ಕ್ರಮವಿಲ್ಲದಂತಹ, ರೀತಿಯಿಲ್ಲದ, ರೀತಿಯಿಲ್ಲದಂತ, ರೀತಿಯಿಲ್ಲದಂತಹ, ವಿಧಾನವಿದಲ್ಲ, ವಿಧಾನವಿಲ್ಲದಂತ, ವಿಧಾನವಿಲ್ಲದಂತಹ, ವಿಧಿಯಿಲ್ಲದ, ವಿಧಿಯಿಲ್ಲದಂತ, ವಿಧಿಯಿಲ್ಲದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು
ഉദാഹരണം :
ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.
പര്യായപദങ്ങൾ : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಪಂಕ್ತಿಯಿಲ್ಲದ, ಶಿಸ್ತಿಲ್ಲದ, ಸಾಲಾಗಿಲ್ಲದ
മറ്റ് ഭാഷകളിലേക്കുള്ള വിവർത്തനം :