പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಕ್ಲಿಷ್ಟವಾದ എന്ന വാക്കിന്റെ അർത്ഥവും ഉദാഹരണവും.

ಕ್ಲಿಷ್ಟವಾದ   ಗುಣವಾಚಕ

അർത്ഥം : ಬೇಗ ಹಿಡಿಯುವುದಕ್ಕೆ ಸಿಗದಂತಹ ಅಥವಾ ಯಾವುದನ್ನು ಹಿಡಿಯಲು ಕಠಿಣವಾಗಿದೆಯೋ

ഉദാഹരണം : ಗೂಢವಾದ ವಸ್ತುಗಳ ಹಿಂದೆ ಓಡುವುದರಿಂದ ಏನು ಲಾಭ!

പര്യായപദങ്ങൾ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


മറ്റ് ഭാഷകളിലേക്കുള്ള വിവർത്തനം :

जल्दी पकड़ में न आने वाला या जिसे पकड़ना कठिन हो।

दुर्ग्राह्य वस्तुओं के पीछे भागने से क्या लाभ!।
दुर्ग्रह, दुर्ग्राही, दुर्ग्राह्य

അർത്ഥം : ಯಾವುದೋ ಒಂದು ಪೂರ್ಣವಾಗಿ ಅಥವಾ ಸುಲಭವಾಗಿ ಅರ್ಥವಾಗುವುದಿಲ್ಲವೋ

ഉദാഹരണം : ಈ ಕಠಿಣವಾದ ಲೆಕ್ಕವನ್ನು ಮೊದಲು ಯಾರು ಬಿಡಿಸುವಿರಿ?

പര്യായപദങ്ങൾ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಷಿಷ್ಟವಾದಂತಹ


മറ്റ് ഭാഷകളിലേക്കുള്ള വിവർത്തനം :

जो पूरी तरह से या आसानी से समझ में न आए।

जीवन एक अनबूझ पहेली है।
अनबूझ

Not fully understood.

An uncomprehended mystery.
uncomprehended

അർത്ഥം : ಯಾವುದು ಸುಲಭವಾಗಿ ಅಥವಾ ಸಹಜತೆಯಿಂದ ತಿಳಿದುಕೊಳ್ಳಲಾಗುವುದಿಲ್ಲವೋ

ഉദാഹരണം : ಈ ಪ್ರಶ್ನೆಯ ಸಮಸ್ಯೆಯನ್ನು ಬಿಡುವುದು ತುಂಬಾ ಕಠಿಣವಾಗಿದೆ.

പര്യായപദങ്ങൾ : ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗೂಢವಾದ, ಗೂಢವಾದಂತ, ಗೂಢವಾದಂತಹ


മറ്റ് ഭാഷകളിലേക്കുള്ള വിവർത്തനം :

जो आसानी या सहजता से न समझा जा सके।

प्रश्न हल करने की यह सबसे दुर्ग्राह्य प्रक्रिया है।
अलेख, अलेखा, अविज्ञेय, असुगम, क्लिष्ट, दुर्ग्रह, दुर्ग्राही, दुर्ग्राह्य, दुर्ज्ञेय, दुर्बोध

അർത്ഥം : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ

ഉദാഹരണം : ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.

പര്യായപദങ്ങൾ : ಅಸ್ಪುಟವಾದ, ಅಸ್ಪುಟವಾದಂತ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ


മറ്റ് ഭാഷകളിലേക്കുള്ള വിവർത്തനം :

जो कूटता से भरा हुआ हो या बहुत ही कठिन हो।

युधिष्ठिर ने यक्ष के कूट प्रश्नों का उत्तर देकर अपने भाइयों की जान बचाई।
अस्फुट, कठिन, कूट, कूटतापूर्ण, गंभीर, गूढ़, जटिल, टेढ़ा, पेचीदा, पेचीला, मुश्किल, वक्र

Difficult to analyze or understand.

A complicated problem.
Complicated Middle East politics.
He's more complex than he seems on the surface.
complex, complicated

അർത്ഥം : ಯಾವುದೋ ಒಂದು ಪ್ರದೇಶಕ್ಕೆ ಹೋಗಲು ಯೋಗ್ಯವಲ್ಲವೋ

ഉദാഹരണം : ನಾವು ಕಠಿಣ ಮಾರ್ಗದಲ್ಲಿ ನಡೆಯುತ್ತಿದ್ದೇವೆ.

പര്യായപദങ്ങൾ : ಅಗಮ್ಯ, ಅಗಮ್ಯವಾದ, ಅಗಮ್ಯವಾದಂತ, ಅಗಮ್ಯವಾದಂತಹ, ಅನಾಗಮ್ಯ, ಅನಾಗಮ್ಯವಾದ, ಅನಾಗಮ್ಯವಾದಂತ, ಅನಾಗಮ್ಯವಾದಂತಹ, ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ದುರ್ಗಮ, ದುರ್ಗಮವಾದ, ದುರ್ಗಮವಾದಂತ, ದುರ್ಗಮವಾದಂತಹ, ದುರ್ಗಮ್ಯ, ದುರ್ಗಮ್ಯವಾದ, ದುರ್ಗಮ್ಯವಾದಂತ, ದುರ್ಗಮ್ಯವಾದಂತಹ


മറ്റ് ഭാഷകളിലേക്കുള്ള വിവർത്തനം :

जो गम्य न हो या जो जाने योग्य न हो।

उसने राहगीर को दुर्गम रास्ते से होकर न जाने की सलाह दी।
हम कठिन राह के पथिक हैं।
अगत, अगम, अगम्य, अनागम्य, असुगम, कठिन, गहबर, दुरूह, दुर्गम, दुर्गम्य, बंक, बीहड़, वंक, विकट

Incapable of being passed.

impassable, unpassable

അർത്ഥം : ಯಾವುದೋ ಸುಲಭವಿಲ್ಲ

ഉദാഹരണം : ಈ ಕಠಿಣವಾದ ಸಮಸ್ಯಗೆ ಸಮಾಧಾನವನ್ನು ಅತಿ ವೇಗವಾಗಿ ಹುಡುಕುವುದು ಅವಶ್ಯ.

പര്യായപദങ്ങൾ : ಕಠಿಣವಾದ, ದೊಡ್ಡ, ಪ್ರಚಂಡವಾದ, ವಿಕಟವಾದ, ವಿಷಮ


മറ്റ് ഭാഷകളിലേക്കുള്ള വിവർത്തനം :

അർത്ഥം : (ಸಾಹಿತ್ಯದಲ್ಲಿ) ಯಾವುದೋ ಒಂದು ಎರಡು ಅರ್ಥಗಳು ಇದೆ

ഉദാഹരണം : ಕ್ಷಿಷ್ಟವಾದ ಕವಿತೆ ಅರ್ಥೈಸಿಕೊಳ್ಳುವುದು ತುಂಬಾ ಕಷ್ಟ.

പര്യായപദങ്ങൾ : ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ


മറ്റ് ഭാഷകളിലേക്കുള്ള വിവർത്തനം :

( साहित्य में ) जिसके दो अर्थ हों।

श्लिष्ट कविताएँ आसानी से समझ में नहीं आतीं।
द्विअर्थी, श्लिष्ट, श्लेषयुक्त