അർത്ഥം : ಯಾವುದೇ ಬಗೆಯ ಮನುಷ್ಯ ಸಹಜ ತಪ್ಪು ಮುಂತಾದವುಗಳನ್ನು ಮನ್ನಿಸುವುದು ಅಥವಾ ನಡೆದ ಸರಿಯಲ್ಲದ ಕೆಲಸ ಕಾರ್ಯಗಳನ್ನು ಮಾಡಿದವರಿಗೆ ಶಿಕ್ಷಿಸದೆ ಬಿಟ್ಟು ಬಿಡುವುದು
ഉദാഹരണം :
ತನ್ನಿಂದಾದ ತಪ್ಪಿಗಾಗಿ ಅವಳು ತಂದೆಯಲ್ಲಿ ಕ್ಷಮೆ ಕೋರಿದಳು.
പര്യായപദങ്ങൾ : ಕ್ಷಮಿಸುವುದು, ಮಾಫೀ
മറ്റ് ഭാഷകളിലേക്കുള്ള വിവർത്തനം :
Compassionate feelings that support a willingness to forgive.
forgivenessഅർത്ഥം : ಸಹಿಸಿಕೊಳ್ಳುವ ಕ್ರಿಯೆ ಅಥವಾ ಭಾವ
ഉദാഹരണം :
ಭಾರತೀಯರು ತುಂಬಾ ಸಮಯದವರೆಗೆ ವಿದೇಶಿಯರ ಅತ್ಯಾಚಾರದಬಾಲಿಕೆಯನ್ನು ಸಹಿಸಿಕೊಂಡು ಬಂದರು.
പര്യായപദങ്ങൾ : ಕ್ಷಮಿಸುವಿಕೆ, ತಾಳಿಕೊಳ್ಳುವಿಕೆ, ತಾಳ್ಮೆ, ಸಹನೆ, ಸಹಶೀಲತೆ, ಸಹಿಷ್ಣುತೆ, ಸೈರಣೆ, ಸೈರಿಸಿಕೊಳ್ಳುವಿಕೆ
മറ്റ് ഭാഷകളിലേക്കുള്ള വിവർത്തനം :