അംഗമാകുക
പേജ് വിലാസം ക്ലിപ്ബോർഡിലേക്ക് പകർത്തുക.
അർത്ഥം : ಲಘು ಅಥವಾ ಸಣ್ಣದಾಗುವ ಸ್ಥಿತಿ ಅಥವಾ ಭಾವನೆ
ഉദാഹരണം : ಯಾರ ಬಗ್ಗೆಯು ಕೂಡ ಹಗುರವಾಗಿ ಯೋಚಿಸ ಬಾರದು
പര്യായപദങ്ങൾ : ಅಲ್ಪತನ, ಕೀಳಾಗಿ, ಕೆಟ್ಟದಾಗಿ, ಕೆಡುಕಾಗಿ, ತುಚ್ಛ, ನೀಚತನ, ಲಘುತ್ವ, ಸಣ್ಣದಾಗಿ, ಹಗುರವಾಗಿ
മറ്റ് ഭാഷകളിലേക്കുള്ള വിവർത്തനം :हिन्दी English
लघु या छोटे होने की अवस्था या भाव।
The property of having a relatively small size.
അർത്ഥം : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ഉദാഹരണം : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.
പര്യായപദങ്ങൾ : ಅಲ್ಪತನ, ಕ್ಷುಲ್ಲಕವಾದ, ತುಚ್ಛ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಸ್ವಾರ್ಥ, ಹೀನ
तुच्छ या नगण्य होने की अवस्था या भाव।
The state of being inferior.
ഇൻസ്റ്റാൾ ചെയ്യുക