അർത്ഥം : ಯಾರನ್ನಾದರು ಅವರ ಮೇಲೆ ಹೊರೆಸಿರುವ ಆರೋಪದಿಂದ ವಿಮುಕ್ತಗೊಳಿಸುವುದು
ഉദാഹരണം :
ನ್ಯಾಯಾಧೀಶನು ಕೈದಿಯನ್ನು ಬಿಡುಗಡೆ ಮಾಡಿದ.
പര്യായപദങ്ങൾ : ಬಿಡುಗಡೆ ಮಾಡು, ವಿಮುಕ್ತಿಗೊಳಿಸು
മറ്റ് ഭാഷകളിലേക്കുള്ള വിവർത്തനം :
किसी को उसके द्वारा किए हुए अपराध के आरोप से मुक्त कर देना।
न्यायाधीश ने कैदी को बरी किया।