പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗಂಟು ಬೀಳು എന്ന വാക്കിന്റെ അർത്ഥവും ഉദാഹരണവും.

ಗಂಟು ಬೀಳು   ನಾಮಪದ

അർത്ഥം : ಮೋಸ, ಕಪಟದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ഉദാഹരണം : ಕಪಟ ಪಂಡಿತನ ಗೊಂದಲದಲ್ಲಿ ಸಿಕ್ಕಿಕೊಂಡು ಸೋಹನನು ತನ್ನ ಸಾವಿರಾರು ರೂಪಾಯಿಗಳನ್ನು ದುಂದು ವೆಚ್ಚಮಾಡಿದನು.

പര്യായപദങ്ങൾ : ಕಪಟತೆ, ಗೊಂದಲು, ಗೋಜು, ತಂಟೆ, ತೊಡಕು, ತೊಡಕು ಬೀಳು, ಮೋಸ


മറ്റ് ഭാഷകളിലേക്കുള്ള വിവർത്തനം :

किसी के धोखे में फँसने की क्रिया।

ढोंगी पंडित के फेर में पड़कर सोहन ने अपने हज़ारों रुपए गँवा दिए।
अवडेर, चक्कर, फेर

ಗಂಟು ಬೀಳು   ಕ್ರಿಯಾಪದ

അർത്ഥം : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು

ഉദാഹരണം : ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.

പര്യായപദങ്ങൾ : ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳು


മറ്റ് ഭാഷകളിലേക്കുള്ള വിവർത്തനം :

कठिनाई या अड़चन में पड़ना।

स्मिता के घर जाकर मैं भी उसके घरेलू मामलों में उलझ गई।
अटकना, अलुझना, उलझना, फँस जाना, फँसना, फंस जाना, फंसना

Place in a confining or embarrassing position.

He was trapped in a difficult situation.
pin down, trap

അർത്ഥം : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

ഉദാഹരണം : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

പര്യായപദങ്ങൾ : ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಕ್ಕು ಬೀಳಿಸು


മറ്റ് ഭാഷകളിലേക്കുള്ള വിവർത്തനം :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

അർത്ഥം : ಸಾಗುವ ಪ್ರಕ್ರಿಯೆಯಲ್ಲಿ ಅಡೆತಡೆಗಳ ಕಾರಣದಿಂದ ಸಾಗುವಿಕೆ ನಿಲ್ಲುವ ಪ್ರಕ್ರಿಯೆ

ഉദാഹരണം : ಹೋಗುತ್ತಾ ಹೋಗುತ್ತಾ ಇದ್ದಕ್ಕಿದ್ದಂತೆ ನನ್ನ ಬೈಕ್ ನಿಂತಿತು.

പര്യായപദങ്ങൾ : ಗಂಟುಬೀಳು, ತಡೆ, ನಿಂತು ಹೋಗು, ನಿಂತುಹೋಗು, ನಿಲ್ಲು, ಮುಚ್ಚಿ ಹೋಗು, ಮುಚ್ಚಿಹೋಗು, ಸಿಕ್ಕಿ ಬೀಳು, ಸಿಕ್ಕಿಬೀಳು


മറ്റ് ഭാഷകളിലേക്കുള്ള വിവർത്തനം :

गति में अवरोध उत्पन्न होना।

चलते-चलते अचानक मेरी मोटरसाइकिल रुक गई।
अटकना, गतिरुद्ध होना, बंद होना, रुकना

Come to a halt, stop moving.

The car stopped.
She stopped in front of a store window.
halt, stop