അർത്ഥം : ಬಂಧನವನ್ನು ಗಟ್ಟಿಗೊಳಿಸುವುದಕ್ಕಾಗಿ ಹಗ್ಗವನ್ನು ಬಿಗಿ ಮಾಡುವುದು
ഉദാഹരണം :
ರವಿಯು ಧಾನ್ಯದ ಮೂಟೆಗಳನ್ನು ಎಳೆದು ಗಟ್ಟಿಯಾಗಿ ಕಟ್ಟಿದನು.
മറ്റ് ഭാഷകളിലേക്കുള്ള വിവർത്തനം :
അർത്ഥം : (ವಿಶೇಷವಾಗಿ ಕುದುರೆಯ ಲಗಾಮು) ಗಟ್ಟಿಯಾಗಿ ಕಟ್ಟುವ ಪ್ರಕ್ರಿಯೆ
ഉദാഹരണം :
ಕುದುರೆ ಸವಾರ ಬೇಸರದಿಂದ ಕುರೆಯ ಲಗಾಮನ್ನು ಬಿಗಿಯಾಗಿ ಕಟ್ಟಿದ.
പര്യായപദങ്ങൾ : ಬಿಗಿಯಾಗಿ ಕಟ್ಟು
മറ്റ് ഭാഷകളിലേക്കുള്ള വിവർത്തനം :
അർത്ഥം : ಯಾರೋ ಒಬ್ಬರು ಅಳ್ಳಾಡದೆ ಇರುವ ಹಾಗೆ ಕಟ್ಟಿ ಹಾಕುವ ಪ್ರಕ್ರಿಯೆ
ഉദാഹരണം :
ಪೊಲೀಸರು ಅಪರಾಧಿಯನ್ನು ಬಿಚ್ಚಿಕೊಂಡು ಹೋಗದಂತೆ ಗಟ್ಟಿಯಾಗಿ ಕಟ್ಟಿ ಹಾಕಿದರು.
പര്യായപദങ്ങൾ : ಬಲವಾಗಿ ಕಟ್ಟು