അർത്ഥം : ಈಗಾಗಲೇ ಯಾವುದೋ ಒಂದು ಸಂಗತಿಗೆ ಅಥವಾ ವಸ್ತುವಿಗೆ ಹೆಚ್ಚು ಸ್ಥಿರವಾದ ಹೆಸರನ್ನು ಮಾಡಿರುವುದು ಅಥವಾ ಆಯಾ ವಿಷಯ ಕ್ಷೇತ್ರದಲ್ಲಿ ಅತ್ಯುನ್ನತ ಹೆಸರು ಗಳಿಸಿರುವುದು
ഉദാഹരണം :
ಸಿ.ವಿ.ರಾಮನ್ ಅವರು ಒಬ್ಬ ಪ್ರತಿಷ್ಟಿತ ವಿಜ್ಞಾನಿ.
പര്യായപദങ്ങൾ : ಗಣ್ಯ, ಗಣ್ಯವಾದಂತ, ಗಣ್ಯವಾದಂತಹ, ನೆಲೆಗೊಂಡ, ನೆಲೆಗೊಂಡಂತ, ನೆಲೆಗೊಂಡಂತಹ, ಪ್ರತಿಷ್ಟಿತ, ಪ್ರತಿಷ್ಟಿತವಾದ, ಪ್ರತಿಷ್ಟಿತವಾದಂತ, ಪ್ರತಿಷ್ಟಿತವಾದಂತಹ, ವಿಶಿಷ್ಟವಾದ, ವಿಶಿಷ್ಟವಾದಂತ, ವಿಶಿಷ್ಟವಾದಂತಹ, ಸ್ಥಾಪಿಸಲ್ಪಟ್ಟ, ಸ್ಥಾಪಿಸಲ್ಪಟ್ಟಂತ, ಸ್ಥಾಪಿಸಲ್ಪಟ್ಟಂತಹ
മറ്റ് ഭാഷകളിലേക്കുള്ള വിവർത്തനം :
जिसे प्रतिष्ठा मिली हो या जिसकी प्रतिष्ठा हो।
पंडित महेश अपने क्षेत्र के एक प्रतिष्ठित व्यक्ति हैं।അർത്ഥം : ಯಾರೋ ಒಬ್ಬರು ತುಂಬಾ ಗೌರವಾನ್ವಿತರಾಗಿರುತ್ತಾರೆ
ഉദാഹരണം :
ಸೇಟ್ ರಾಜ ಮನೋಹರ್ ಅವರು ಈ ಕ್ಷೇತ್ರದ ಪ್ರತಿಷ್ಠಿತ ವ್ಯಕ್ತಿಯಾಗಿದ್ದಾರೆ.
പര്യായപദങ്ങൾ : ಗೌರವಾನ್ವಿತ, ಪ್ರತಿಷ್ಠಿತ
മറ്റ് ഭാഷകളിലേക്കുള്ള വിവർത്തനം :
जिसकी बहुत प्रतिष्ठा हो।
सेठ राम मनोहर इस क्षेत्र के एक सुप्रतिष्ठ व्यक्ति हैं।Settled securely and unconditionally.
That smoking causes health problems is an accomplished fact.