അർത്ഥം : ಥುತ್ ಧುತ್ ಎಂದು ಹೇಳುತ್ತಾ ಯಾರೋ ಒಬ್ಬರನ್ನು ತಮ್ಮ ಹತ್ತಿರದಿಂದ ತಿರಸ್ಕಾರವಾಗಿ ಹೊರಗೆ ಕಳುಹಿಸುವ ಕ್ರಿಯೆ
ഉദാഹരണം :
ಅವಳು ಗದರಿದ್ದರಿಂದ ಬಿಕಾರಿ ಹೊರಟು ಹೋದನು.
പര്യായപദങ്ങൾ : ಜಬರಿಸು, ಧಿಕ್ಕರಿಸು, ಸಿಟ್ಟು ಮಾಡುವುದು
മറ്റ് ഭാഷകളിലേക്കുള്ള വിവർത്തനം :
അർത്ഥം : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ
ഉദാഹരണം :
ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.
പര്യായപദങ്ങൾ : ಅಂಜಿಕೆ, ಅಪಮಾನ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ
മറ്റ് ഭാഷകളിലേക്കുള്ള വിവർത്തനം :
A severe scolding.
bawling out, castigation, chewing out, dressing down, earful, going-over, upbraidingഅർത്ഥം : ಗದರುವ ಕ್ರಿಯೆ ಅಥವಾ ಭಾವನೆ
ഉദാഹരണം :
ಅಪ್ಪನ ಗದರಿಕೆಯನ್ನು ಕೇಳುತ್ತಿದ್ದಂತೆ ಮಾಧವ ಸುಮ್ಮನಾದ.
മറ്റ് ഭാഷകളിലേക്കുള്ള വിവർത്തനം :
An act or expression of criticism and censure.
He had to take the rebuke with a smile on his face.