അർത്ഥം : ಗಾಳಿ ಮತ್ತು ಪ್ರಕಾಶತೆಯು ಬರುವುದಕ್ಕಾಗಿ ಮನೆ, ಗಾಡಿರಥವಾಹನ, ಜಹಜುಹಡಗು ಮುಂತಾದವುಗಳ ಗೋಡೆಗಳಲ್ಲಿ ಅಥವಾ ಸೂರುಗಳಲ್ಲಿ ಮಾಡಿರುವ ತೆಗೆದಿರುವಂತಹ ಭಾಗ ಅಥವಾ ಮುಚ್ಚುವುದಕ್ಕಾಗಿ ಪ್ರಾಯಶಃ ಗಾಜು ಮುಂತಾದ ಉದ್ದವಾದ ಬಿದಿರು ಕೋಲುಗಳಿಂದ ಅಥವಾ ದಾತುಲೋಹದಿಂದ ಮಾಡಿರುವ ಸಂರಚನೆಯಾಗಿರುತ್ತದೆ
ഉദാഹരണം :
ಈ ಕೊಠಡಿಯಲ್ಲಿ ಒಂದು ಕಿಟಕಿ ಇದೆ.
പര്യായപദങ്ങൾ : ಕಿಟಕಿ, ಕಿಡಕಿ, ಗುಪ್ತದ್ವಾರ, ದಡ್ಡಿ ಬಾಗಿಲು, ಬೆಳಕಿನ ಕಿಂಡಿ, ಬೆಳೆಕಿಂಡಿ
അർത്ഥം : ಗಾಳಿಯನ್ನು ಶುದ್ಧೀಕರಿಸಿ ಅದರ ತಾಪ ಮತ್ತು ಶುಷ್ಕವನ್ನು ಅನುಕೂಲ ಮಟ್ಟಕ್ಕೆ ತಂದಿಡುವ ಉಪಕರಣ
ഉദാഹരണം :
ಫ್ಯಾನು, ವಾಯು ಸಮಿತ ಮೊದಲಾದವುಗಳು ಗವಾಕ್ಷಿಗಳು.
പര്യായപദങ്ങൾ : ಗವಾಕ್ಷಿ, ಗಾಳಿಕಂಡಿ, ವಾತಾಯನ
മറ്റ് ഭാഷകളിലേക്കുള്ള വിവർത്തനം :
कोई भी उपकरण जो किसी कमरे या स्थान में ताजी हवा लाता है और वहाँ की अशुद्ध हवा को बाहर निकालता है।
पंखा, वातानुकूलक आदि संवातक हैं।A device (such as a fan) that introduces fresh air or expels foul air.
ventilator