പേജിന്റെ വിലാസം പകർത്തുക ട്വിറ്ററിൽ പങ്കിടുക വാട്ട്സ്ആപ്പിൽ പങ്കിടുക ഫേസ്ബുക്കിൽ പങ്കിടുക
ഗൂഗിൾ പ്ലേയിൽ കയറുക
പര്യായപദങ്ങളും വിപരീതപദങ്ങളും ഉള്ള ಕನ್ನಡ എന്ന നിഘണ്ടുവിൽ നിന്നുള്ള ಗವಿ എന്ന വാക്കിന്റെ അർത്ഥവും ഉദാഹരണവും.

ಗವಿ   ನಾಮಪದ

അർത്ഥം : ಪ್ರಾಣಿಗಳು ಅದರಲ್ಲೂ ಹಿಂಸಾತ್ಮಕ ಪ್ರಾಣಿಗಳು ವಾಸಿಸುವ ಒಂದು ಬಗೆಯ ಕಗ್ಗತ್ತಲಿರುವ ಬೃಹತ್ ಪ್ರಮಾಣದ ಕೋಣೆ ಅಥವಾ ಕಲ್ಲಿನಲ್ಲಿ ಕೊರೆಯಲಾದ ಪೊಟರೆ

ഉദാഹരണം : ಸಿಂಹವು ಗುಹೆಯಯಲ್ಲಿ ಗರ್ಜಿಸುವುದು.

പര്യായപദങ്ങൾ : ಗುಹೆ


മറ്റ് ഭാഷകളിലേക്കുള്ള വിവർത്തനം :

हिंसक जन्तुओं के रहने की गुफा।

शेर माँद में गुर्रा रहा था।
माँद

The habitation of wild animals.

den, lair

അർത്ഥം : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

ഉദാഹരണം : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

പര്യായപദങ്ങൾ : ಅಗ, ಅಚಲ, ಗಟ್ಟ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


മറ്റ് ഭാഷകളിലേക്കുള്ള വിവർത്തനം :

A land mass that projects well above its surroundings. Higher than a hill.

mount, mountain

അർത്ഥം : ನೆಲಭೂಮಿ ಅಥವಾ ಬೆಟ್ಟದ ಕೆಳಗೆ ಅಥವಾ ಒಳಗೆ ವಿಸ್ತಾರವಾದ ಮತ್ತು ಖಾಲಿಯಾದ ಜಾಗ ಅದರಲ್ಲಿ ಪ್ರಾಯಶಃ ಪಶುಗಳು ಮುಂತಾದವು ಇರುತ್ತವೆ

ഉദാഹരണം : ಹುಲಿಯು ಗುಹೆಯಲ್ಲಿ ವಾಸಿಸುತ್ತದೆ.

പര്യായപദങ്ങൾ : ಕಂದರ, ಕಲ್ಲಿನ ದೊಡ್ಡ ಪೊಟ್ಟರೆ, ಗುಪ್ತಸ್ಥಾನ, ಗುಹೆ


മറ്റ് ഭാഷകളിലേക്കുള്ള വിവർത്തനം :

प्राकृतिक रूप से निर्मित ज़मीन या पहाड़ के नीचे या अंदर की विस्तृत और खाली जगह जिसमें प्रायः पशु आदि रहते हों।

हिमायल की गुफाओं में कई तपस्वी रहते हैं।
शेर गुफा में रहता है।
कंदर, कंदरा, कन्दर, कन्दरा, खोह, गह्वर, गुफा, गुहा, दरि, दरी, पृथ्वीगृह, विवर

A geological formation consisting of an underground enclosure with access from the surface of the ground or from the sea.

cave