അർത്ഥം : ಯಾರೋ ಒಬ್ಬರ ಆಳವಾದ ಜ್ಞಾನ ತಿಳಿಯದೆ ಹೋಗುವಂತಹ
ഉദാഹരണം :
ಪಂಡಿತ್ ಸುನೀಲ್ ಅವರು ಬಹಳ ಆಳವಾಗಿ ಎಲ್ಲಾ ತಿಳಿದುಕೊಂಡಿದ್ದಾರೆ.
പര്യായപദങ്ങൾ : ಅಪಾರವಾದ, ಅಪಾರವಾದಂತ, ಅಪಾರವಾದಂತಹ, ಗಹನವಾದ, ಗಹನವಾದಂತ, ಬಹಳ ಆಳವಾದ, ಬಹಳ ಆಳವಾದಂತ, ಬಹಳ ಆಳವಾದಂತಹ
മറ്റ് ഭാഷകളിലേക്കുള്ള വിവർത്തനം :
അർത്ഥം : ಅತಿ ಸೂಕ್ಷ್ಮವಾದ
ഉദാഹരണം :
ಇದರ ವಾಸ್ತವಾಂಸ ತಿಳಿದುಕೊಳ್ಳಲು ಆಳವಾದ ಅಧ್ಯಾಯನ ಮಾಡುವುದು ಅವಶ್ಯ.
പര്യായപദങ്ങൾ : ಆಳವಾದ, ಆಳವಾದಂತ, ಆಳವಾದಂತಹ, ಗಹನವಾದ, ಗಹನವಾದಂತ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ
മറ്റ് ഭാഷകളിലേക്കുള്ള വിവർത്തനം :